ಮಾಜಿ ಸಚಿವ ಜನಾರ್ದನ ರೆಡ್ಡಿ ರಾಜಕೀಯ ಮರು ಪ್ರವೇಶದ ಚರ್ಚೆ ರಾಜ್ಯದಲ್ಲಿ ಜೋರಾಗಿದ್ದು, ಈ ಬೆಳವಣಿಗೆ ನಡುವೆ ಪತ್ನಿ ಲಕ್ಷ್ಮಿ ಅರುಣಾ ಅವರನ್ನು ರಾಜಕೀಯಕ್ಕೆ ಕರೆ ತರಲು ಜನಾರ್ದನ ರೆಡ್ಡಿ ಚಿಂತನೆ ನಡೆಸಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.
ಹೌದು, ಇದಕ್ಕಾಗಿ ಕ್ಷೇತ್ರವನ್ನೂ ಆಯ್ಕೆ ಮಾಡಿಕೊಂಡಿದ್ದು, ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಕ್ಷೇತ್ರದಿಂದ ಪತ್ನಿ ಲಕ್ಷ್ಮಿ ಅರುಣಾ ಅವರನ್ನು ಚುನಾವಣೆ ಕಣಕ್ಕಿಳಿಸಲು ಆಪ್ತರ ಜೊತೆ
ಜನಾರ್ದನ ರೆಡ್ಡಿ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.