ಬೆಂಗಳೂರು: ಪದವಿ ಮತ್ತು ಸ್ನಾತಕೋತ್ತರ ಪದವಿಗಳ ಪರೀಕ್ಷೆ ಬಗ್ಗೆ ನಡೆಸಬೇಕು ರಾಜ್ಯ ಸರ್ಕಾರ ಆಲೋಚಿಸುತ್ತಿರುವಾಗಲೇ ರಾಜ್ಯದ 10ಕ್ಕೂ ಹೆಚ್ಚು ವಿವಿಗಳು ಇಂದೇ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಿ ಅಚ್ಚರಿ ಮೂಡಿಸಿವೆ.
ಹೌದು, ಸದ್ಯದ ಮಾಹಿತಿ ಪ್ರಕಾರ, ಜುಲೈ 15 ರಿಂದ ಗುಲ್ಬರ್ಗಾ ವಿವಿಯ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳು, ಜುಲೈ 19ರಿಂದ ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಪರೀಕ್ಷೆಗಳು, ಜುಲೈ 20 ರಿಂದ ಅಕ್ಕಮಹಾದೇವಿ ವಿಶ್ವವಿದ್ಯಾಲಯ ಪರೀಕ್ಷೆಗಳು ಹಾಗೂ ಆಗಸ್ಟ್ 2 ರಿಂದ ಕರ್ನಾಟಕ ವಿವಿಯ ಪರೀಕ್ಷೆಗಳು ಆರಂಭವಾಗಲಿವೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.