ರಾಜ್ಯದಲ್ಲಿ ಇಂದು ಮಳೆಯ ನಿರೀಕ್ಷೆ; ಹಲವೆಡೆ ಶೀತ ಗಾಳಿ

ಬೆಂಗಳೂರು: ತಮಿಳುನಾಡು ಮತ್ತು ಆಂಧ್ರ ಪ್ರದೇಶದಲ್ಲಿ ಸುಳಿಗಾಳಿ ಬೀಸುತ್ತಿರುವ ಹಿನ್ನೆಲೆ, ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದು (ಜನವರಿ 27) ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ. ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ,…

rain vijayaprabha news

ಬೆಂಗಳೂರು: ತಮಿಳುನಾಡು ಮತ್ತು ಆಂಧ್ರ ಪ್ರದೇಶದಲ್ಲಿ ಸುಳಿಗಾಳಿ ಬೀಸುತ್ತಿರುವ ಹಿನ್ನೆಲೆ, ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದು (ಜನವರಿ 27) ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ.

ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು ಮತ್ತು ಮೈಸೂರಿನಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು, ದೆಹಲಿ ಸೇರಿದಂತೆ ಹಲವೆಡೆ ಶೀತ ಗಾಳಿ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.