ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣ ಮತ್ತೊಂದು ರೋಚಕ ತಿರುವು ಪಡೆದುಕೊಂಡಿದ್ದು, ನನ್ನನ್ನು ಹನಿಟ್ರ್ಯಾಪ್ ಗೆ ಬಳಸಿಕೊಂಡು ಈ ಕೃತ್ಯ ಎಸೆಯಲಾಗಿದೆ ಎಂದು ಸಂತ್ರಸ್ತೆ ಯುವತಿ ಎಸ್ ಐಟಿ ಎದುರು ಉಲ್ಟಾ ಹೊಡೆದಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ.
ಹೌದು, ವಾರ ಬಳಿಕ ಸಂತ್ರಸ್ತೆ ಯುವತಿ ಇಂದು ಬೆಂಗಳೂರಿನ ಆಡುಗೋಡಿಯ ಟೆಕ್ನಿಕಲ್ ಸೆಲ್ ನಲ್ಲಿ ವಿಚಾರಣೆಗೆ ಹಾಜರಾಗಿದ್ದು, ಈ ವೇಳೆ ನರೇಶ್ ಮತ್ತು ಶ್ರವಣ್ ಇಬ್ಬರು ಹನಿಟ್ರ್ಯಾಪ್ ಗಾಗಿ ತನ್ನನ್ನು ಬಳಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾಳೆ ಎಂದು ತಿಳಿದುಬಂದಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.