BREAKING: ದರದರನೆ ಇಳಿಕೆಯಾದ ಚಿನ್ನದ ಬೆಲೆ

Gold price | ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ಸತತ ಏರಿಕೆ ಕಾಣುತ್ತಿದ್ದ ಚಿನ್ನದ ದರ ಸದ್ಯ ಇಳಿಕೆಯಾಗುತ್ತಿದೆ. ಹೌದು, ಬೆಂಗಳೂರು ಬುಲಿಯನ್ ಮಾರುಕಟ್ಟೆಯಲ್ಲಿ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹820…

Gold price today

Gold price | ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ಸತತ ಏರಿಕೆ ಕಾಣುತ್ತಿದ್ದ ಚಿನ್ನದ ದರ ಸದ್ಯ ಇಳಿಕೆಯಾಗುತ್ತಿದೆ.

ಹೌದು, ಬೆಂಗಳೂರು ಬುಲಿಯನ್ ಮಾರುಕಟ್ಟೆಯಲ್ಲಿ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹820 ಇಳಿಕೆಯಾಗಿ ₹1,22,460’ಗೆ ತಲುಪಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹750 ಇಳಿಕೆಯಾಗಿ ₹1,12,250’ಗೆ ತಲುಪಿದೆ.

ಇನ್ನು, ಬೆಳ್ಳಿ ಬೆಲೆಯಲ್ಲೂ ₹100’ಗೆ ಇಳಿದಿದ್ದು, ಒಂದು ಕೆಜಿ ಬೆಳ್ಳಿಯ ಬೆಲೆ ₹1,56,900’ಗೆ ತಲುಪಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೇ ದರ ಇರಲಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.