Breaking News: ಕನ್ನಡದ ಖ್ಯಾತ ನಟಿಯ ಸ್ನೇಹಿತ ಅರೆಸ್ಟ್

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಸ್ಯಾಂಡಲ್‍ವುಡ್ ಖ್ಯಾತ ನಟಿಯ ಸ್ನೇಹಿತ ಪೋಲೀಸರ ಅತಿಥಿಯಾಗಿದ್ದಾನೆ. ಹೌದು, ಡ್ರಗ್ಸ್ ಕೇಸ್‌ ವಿಚಾರಣೆ ವೇಳೆ ನಟಿ ರಾಗಿಣಿಯ ಸ್ನೇಹಿತ ಎಂದು ಸಿಸಿಬಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ ರಾಜ್ಯಾದ್ಯಂತ ಸಾಕಷ್ಟು ಸದ್ದು…

breaking vijayaprabha news

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಸ್ಯಾಂಡಲ್‍ವುಡ್ ಖ್ಯಾತ ನಟಿಯ ಸ್ನೇಹಿತ ಪೋಲೀಸರ ಅತಿಥಿಯಾಗಿದ್ದಾನೆ.

ಹೌದು, ಡ್ರಗ್ಸ್ ಕೇಸ್‌ ವಿಚಾರಣೆ ವೇಳೆ ನಟಿ ರಾಗಿಣಿಯ ಸ್ನೇಹಿತ ಎಂದು ಸಿಸಿಬಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ ರಾಜ್ಯಾದ್ಯಂತ ಸಾಕಷ್ಟು ಸದ್ದು ಮಾಡಿದ್ದ RTO ಎಸ್‍ಡಿಎ ರವಿಶಂಕರ್ ನನ್ನು ಬೆಂಗಳೂರು ಪೊಲೀಸರು ಮತ್ತೆ ಬಂಧಿಸಿದ್ದಾರೆ.

ವಾಹನ ಮಾಲೀಕರಿಂದ ತೆರಿಗೆ ಹಣ ಪಡೆದು, ಅದನ್ನು ಕಟ್ಟದೇ ಲಕ್ಷಾಂತರ ರೂ. ವಂಚಿಸಿದ ಆರೋಪದ ಮೇಲೆ ಅಜಯ್ & ರವಿಶಂಕರ್ ನನ್ನು ಬೆಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.