ರಾಜ್ಯ ಸರ್ಕಾರ ರೈತರಿಗೆ ಸಿಹಿಸುದ್ದಿ ನೀಡಿದ್ದು, ರೈತರ ಪಂಪ್‌ಸೆಟ್‌ಗೆ ಯಾವುದೇ ಕಾರಣಕ್ಕೂ ಮೀಟರ್ ಅಳವಡಿಸುವುದಿಲ್ಲ. SC/ST ಕುಟುಂಬಕ್ಕೆ 75 ಯೂನಿಟ್ ವಿದ್ಯುತ್ ನಿಲ್ಲಿಸುವುದು ಕೂಡ ಇಲ್ಲ. ಇದೆಲ್ಲ ಕಾಂಗ್ರೆಸ್ ಹುನ್ನಾರ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಹೌದು, ಅಮೃತಜ್ಯೋತಿ ಯೋಜನೆ ಕುರಿತು ಕಾಂಗ್ರೆಸ್ ಸುಳ್ಳು ಸುದ್ದಿ ಹಬ್ಬಿಸುತ್ತಿದೆ. ಸಿದ್ದರಾಮಯ್ಯ ಸರ್ಕಾರ, ಎಸ್ಕಾಂ-KPTCLಗೆ 8 ಸಾವಿರ ಕೋಟಿ ಬಾಕಿ ಉಳಿಸಿಕೊಂಡಿದ್ದೆ ಸಮಸ್ಯೆಗೆ ಕಾರಣವಾಗಿತ್ತು. ಬೊಮ್ಮಾಯಿ CM ಆದ ಬಳಿಕ ಹಣ ಬಿಡುಗಡೆ ಮಾಡಿ ಅದನ್ನು ಬಗೆಹರಿಸಲಾಗಿದೆ ಎಂದು ಇಂದಿನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.