BREAKING: ರಾಜ್ಯ ಸರ್ಕಾರದಿಂದ ದಿಢೀರ್ ಆದೇಶ; ಮೇ 4ರವರೆಗೆ ಎಲ್ಲವೂ ಬಂದ್

ಬೆಂಗಳೂರು: ರಾಜ್ಯದಲ್ಲಿ ಕರೋನ ಎರಡನೇ ಅಲೆ ಹಿನ್ನಲೆ, ರಾಜ್ಯ ಸರ್ಕಾರವು ಇಂದು ನೂತನ ಕೊರೋನಾ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಎಲ್ಲವನ್ನೂ ಬಂದ್ ಮಾಡಿ ಆದೇಶ ಹೊರಡಿಸಿದೆ. ಈ ಪರಿಷ್ಕೃತ…

karnataka vijayaprabha

ಬೆಂಗಳೂರು: ರಾಜ್ಯದಲ್ಲಿ ಕರೋನ ಎರಡನೇ ಅಲೆ ಹಿನ್ನಲೆ, ರಾಜ್ಯ ಸರ್ಕಾರವು ಇಂದು ನೂತನ ಕೊರೋನಾ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಎಲ್ಲವನ್ನೂ ಬಂದ್ ಮಾಡಿ ಆದೇಶ ಹೊರಡಿಸಿದೆ.

ಈ ಪರಿಷ್ಕೃತ ಮಾರ್ಗಸೂಚಿಯಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಎಲ್ಲವನ್ನೂ ಬಂದ್ ಮಾಡಿ ಆದೇಶಿಸಲಾಗಿದ್ದು, ಟಿವಿ ಶೋ ರೂಮ್, ಮೊಬೈಲ್ ಶಾಪ್, ಬ್ಯಾಂಗಲ್ಸ್ ಸ್ಟೋರ್, ಬಂಗಾರದ ಅಂಗಡಿ, ಬುಕ್ ಸ್ಟಾಲ್, ಚಪ್ಪಲಿ ಅಂಗಡಿ, ಫ್ಯಾನ್ಸಿ ಸ್ಟೋರ್, ಆಪ್ಟಿಕಲ್ಸ್, ಎಲೆಕ್ಟ್ರಾನಿಕ್ ಸ್ಟೋರ್ಸ್, ಬಟ್ಟೆ ಅಂಗಡಿ, ಬೇಕರಿ ಎಲ್ಲವನ್ನೂ ಬಂದ್ ಮಾಡಿಸಲಾಗುತ್ತಿದೆ. ಇನ್ನು ಈ ನಿಯಮವು ನಿನ್ನೆಯಿಂದಲೇ ಅನ್ವಯವಾಗಿದ್ದು, ಮೇ 4ರವರೆಗೆ ಅಸ್ತಿತ್ವದಲ್ಲಿರಲಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.