ಕೊಡಗು: ಕೋವಿಡ್ ನಡುವೆ ಕೊಡಗು ಜಿಲ್ಲೆಯಲ್ಲಿ ಇದೀಗ ಮತ್ತೆ ಪ್ರವಾಹದ ಭೀತಿ ಶುರುವಾಗಿದ್ದು, ಕೊಡಗು ಜಿಲ್ಲೆಯ ಹತ್ತಾರು ಹಳ್ಳಿಗಳಲ್ಲಿ ಕಳೆದ 3 ವರ್ಷಗಳಿಂದ ಪ್ರವಾಹ ಹಾಗೂ ಭೂ ಕುಸಿತದ ಭೀತಿ ಇದೆ.
ಈಗಾಗಲೇ ಮಳೆಗಾಲ ಆರಂಭವಾಗಿದ್ದು, ಈ ಬಾರಿಯೂ ಪ್ರವಾಹ ಉದ್ಭವಿಸುವುದಿಲ್ಲ ಎನ್ನುವ ಯಾವ ಕಾತರಿಯು ಇಲ್ಲವಾಗಿದ್ದು, ಸೋಂಕಿನ ಭೀತಿ ತೀವ್ರವಾಗಿ ಕಾಡುತ್ತಿದೆ.
ಜಿಲ್ಲೆಯಲ್ಲಿ ಮಳೆಗಾಲ ಆರಂಭವಾವುತ್ತಿದ್ದಂತೆ ಇಲ್ಲಿನ ಜನರಿಗೆ ಆತಂಕ ಶುರುವಾಗಿದ್ದು, ಕಾವೇರಿ ನದಿ ದಂಡೆಯಿಂದ 80ಕ್ಕೂ ಹೆಚ್ಚು ಗ್ರಾಮಗಳು ಪ್ರವಾಹ ಭೀತಿಯಲ್ಲಿದ್ದು, ಜಿಲ್ಲಾಧಿಕಾರಿಯವರು ಈಗಾಗಲೇ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಬಂದಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.