ವಿದ್ಯಾನಿಧಿ ಯೋಜನೆ: ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಹಾಗೂ ಕೃಷಿ ಇಲಾಖೆಯ ಮುಖ್ಯಮಂತ್ರಿ ವಿದ್ಯಾನಿಧಿ ಕಾರ್ಯಕ್ರಮದ ಅಡಿಯಲ್ಲಿ ರೈತ ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸಕ್ಕಾಗಿ ಅಗತ್ಯ ಇರುವ ಆರ್ಥಿಕ ನೆರವನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಆರ್ಥಿಕ ನೆರವನ್ನು ಪಡೆದುಕೊಳ್ಳಬಹುದು.
ಇದನ್ನು ಓದಿ: ‘ಪಿಎಂ ಸೂರ್ಯ ಘರ್’ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಉಚಿತ ವಿದ್ಯುತ್, ಸಬ್ಸಿಡಿಗೆ ಯಾರು ಅರ್ಹರು?
ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ
2023-24ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಫೆ. 29 ರೊಳಗಾಗಿ SSP ತಂತ್ರಾಂಶದಲ್ಲಿ ಲಾಗಿನ್ ಆಗಿ ಸಲ್ಲಿಸುವುದು. 2023-24ನೇ ಸಾಲಿನಲ್ಲಿ ಇತರೆ ಇಲಾಖೆಗಳ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು ಈ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಪಡೆಯಲು ಅವಕಾಶವಿರುವುದಿಲ್ಲ.
ಇದನ್ನು ಓದಿ: 25000 ರೂ ವಿದ್ಯಾರ್ಥಿ ವೇತನ; ಇಂದೇ ಅರ್ಜಿ ಸಲ್ಲಿಸಿ..!
ಆದಾಯ ಪ್ರಮಾಣಪತ್ರ ಸಲ್ಲಿಸಲು ಫೆ.29 ರವರೆಗೆ ಅವಕಾಶ
ಇನ್ನು, ಸಾಮಾನ್ಯ ರೈತರ ಮಕ್ಕಳು ತಮ್ಮ ಕುಟುಂಬದ ಆದಾಯ 2.5 ಲಕ್ಷ ವೀರದಂತೆ ಇದ್ದರೆ ವಿಧ್ಯಾಸಿರಿ ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸಬಹುದು. ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ ಎಸ್ ಎಸ್ ಪಿ ಗೆ ಲಾಗಿನ್ ಆಗಿ ವಿದ್ಯಾರ್ಥಿಗಳು ತಮ್ಮ ಆದಾಯ ಪ್ರಮಾಣ ಪತ್ರವನ್ನು ಸಬ್ಬಿಟ್ ಮಾಡಬೇಕಾಗುತ್ತದೆ. ಫೆಬ್ರವರಿ 29 ಅಂದ್ರೆ ಕೊನೆಯ ದಿನದ ಒಳಗೆ ನಿಮ್ಮ ಆದಾಯ ಪ್ರಮಾಣ ಪತ್ರವನ್ನು ಅಪ್ಲೋಡ್ ಮಾಡಬೇಕು ಎಂದು ಸರ್ಕಾರ ಸೂಚಿಸಿದೆ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |