Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » dina bhavishya » february 29 last day to apply for vidyanidhi yojana
Dina bhavishya ಪ್ರಮುಖ ಸುದ್ದಿ

15,000 ರೂ ನೇರ ಖಾತೆಗೆ; ಫೆಬ್ರವರಿ 29 ಕೊನೆ ದಿನ !

ವಿದ್ಯಾನಿಧಿ ಯೋಜನೆ: ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಹಾಗೂ ಕೃಷಿ ಇಲಾಖೆಯ ಮುಖ್ಯಮಂತ್ರಿ ವಿದ್ಯಾನಿಧಿ ಕಾರ್ಯಕ್ರಮದ ಅಡಿಯಲ್ಲಿ ರೈತ ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸಕ್ಕಾಗಿ ಅಗತ್ಯ ಇರುವ ಆರ್ಥಿಕ ನೆರವನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ…

Author Avatar

Vijayaprabha

February 27, 202411:35 am Raitha Vidyanidhi YojanaVidhyasiri Scholarshipvidyasiri scholarship loginರೈತ ವಿದ್ಯಾನಿಧಿ ಯೋಜನೆರೈತ ವಿದ್ಯಾನಿಧಿ ಯೋಜನೆ ಅರ್ಜಿವಿಧ್ಯಾಸಿರಿ ಸ್ಕಾಲರ್ಶಿಪ್‌
Scholarship

ವಿದ್ಯಾನಿಧಿ ಯೋಜನೆ: ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಹಾಗೂ ಕೃಷಿ ಇಲಾಖೆಯ ಮುಖ್ಯಮಂತ್ರಿ ವಿದ್ಯಾನಿಧಿ ಕಾರ್ಯಕ್ರಮದ ಅಡಿಯಲ್ಲಿ ರೈತ ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸಕ್ಕಾಗಿ ಅಗತ್ಯ ಇರುವ ಆರ್ಥಿಕ ನೆರವನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಆರ್ಥಿಕ ನೆರವನ್ನು ಪಡೆದುಕೊಳ್ಳಬಹುದು.

ಇದನ್ನು ಓದಿ: ‘ಪಿಎಂ ಸೂರ್ಯ ಘರ್’ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಉಚಿತ ವಿದ್ಯುತ್, ಸಬ್ಸಿಡಿಗೆ ಯಾರು ಅರ್ಹರು?

ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

Scholarship
February 29 last day to apply for Vidyanidhi Yojana

2023-24ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಫೆ. 29 ರೊಳಗಾಗಿ SSP ತಂತ್ರಾಂಶದಲ್ಲಿ ಲಾಗಿನ್ ಆಗಿ ಸಲ್ಲಿಸುವುದು. 2023-24ನೇ ಸಾಲಿನಲ್ಲಿ ಇತರೆ ಇಲಾಖೆಗಳ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು ಈ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಪಡೆಯಲು ಅವಕಾಶವಿರುವುದಿಲ್ಲ.

Vijayaprabha Mobile App free

ಇದನ್ನು ಓದಿ: 25000 ರೂ ವಿದ್ಯಾರ್ಥಿ ವೇತನ; ಇಂದೇ ಅರ್ಜಿ ಸಲ್ಲಿಸಿ..!

ಆದಾಯ ಪ್ರಮಾಣಪತ್ರ ಸಲ್ಲಿಸಲು ಫೆ.29 ರವರೆಗೆ ಅವಕಾಶ

ಇನ್ನು, ಸಾಮಾನ್ಯ ರೈತರ ಮಕ್ಕಳು ತಮ್ಮ ಕುಟುಂಬದ ಆದಾಯ 2.5 ಲಕ್ಷ ವೀರದಂತೆ ಇದ್ದರೆ ವಿಧ್ಯಾಸಿರಿ ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸಬಹುದು. ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ ಎಸ್ ಎಸ್ ಪಿ ಗೆ ಲಾಗಿನ್ ಆಗಿ ವಿದ್ಯಾರ್ಥಿಗಳು ತಮ್ಮ ಆದಾಯ ಪ್ರಮಾಣ ಪತ್ರವನ್ನು ಸಬ್ಬಿಟ್ ಮಾಡಬೇಕಾಗುತ್ತದೆ. ಫೆಬ್ರವರಿ 29 ಅಂದ್ರೆ ಕೊನೆಯ ದಿನದ ಒಳಗೆ ನಿಮ್ಮ ಆದಾಯ ಪ್ರಮಾಣ ಪತ್ರವನ್ನು ಅಪ್ಲೋಡ್ ಮಾಡಬೇಕು ಎಂದು ಸರ್ಕಾರ ಸೂಚಿಸಿದೆ.

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

money vijayaprabha news

ಕರೋನ ಕಾರಣದಿಂದ ಕೆಲಸ ಕಳೆದುಕೊಂಡಿದ್ದೀರಾ? ಮೋದಿ ಸರ್ಕಾರ 10 ಲಕ್ಷ ರೂವರೆಗೂ ಸಾಲ ನೀಡುತ್ತಿದೆ..! ಈ ರೀತಿ ಅರ್ಜಿ ಸಲ್ಲಿಸಿ!

By Vijayaprabha April 26, 2021
#ट्रेंडिंग हैशटैग:Raitha Vidyanidhi YojanaVidhyasiri Scholarshipvidyasiri scholarship loginರೈತ ವಿದ್ಯಾನಿಧಿ ಯೋಜನೆರೈತ ವಿದ್ಯಾನಿಧಿ ಯೋಜನೆ ಅರ್ಜಿವಿಧ್ಯಾಸಿರಿ ಸ್ಕಾಲರ್ಶಿಪ್‌

Post navigation

Previous Previous post: PM Surya Ghar yojana: ‘ಪಿಎಂ ಸೂರ್ಯ ಘರ್’ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಉಚಿತ ವಿದ್ಯುತ್, ಸಬ್ಸಿಡಿಗೆ ಯಾರು ಅರ್ಹರು?
Next Next post: link Aadhaar with RTC : RTCಗೆ ಆಧಾರ್ ಲಿಂಕ್ ಕಡ್ಡಾಯ: ಇಲ್ಲವಾದಲ್ಲಿ ಸಿಗೋದಿಲ್ಲ ಸರ್ಕಾರದ ಸೌಲಭ್ಯ..!

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By