ಇಂದೇ ನಿಮ್ಮ ಖಾತೆಗೆ ₹5,000..!

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ವಿದ್ಯುತ್ ಮಗ್ಗ ನೇಕಾರರಿಗೆ, ಕಾರ್ಮಿಕರಿಗೆ ಸಮ್ಮಾನ್ ಯೋಜನೆಯಡಿ ಆರ್ಥಿಕ ನೆರವನ್ನು ನೇರ ನಗದು (ಡಿಬಿಟಿ) ಮೂಲಕ ಹಣ ವರ್ಗಾವಣೆಗೆ ಬೆಳಿಗ್ಗೆ 11.30 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ…

money vijayaprabha news1

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ವಿದ್ಯುತ್ ಮಗ್ಗ ನೇಕಾರರಿಗೆ, ಕಾರ್ಮಿಕರಿಗೆ ಸಮ್ಮಾನ್ ಯೋಜನೆಯಡಿ ಆರ್ಥಿಕ ನೆರವನ್ನು ನೇರ ನಗದು (ಡಿಬಿಟಿ) ಮೂಲಕ ಹಣ ವರ್ಗಾವಣೆಗೆ ಬೆಳಿಗ್ಗೆ 11.30 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಲಿದ್ದಾರೆ.

ಈ ಹಿನ್ನೆಲೆ ಇಲಾಖೆಯ ಗಣತ/ ಸಮೀಕ್ಷೆಯಲ್ಲಿ ಈವರೆಗೆ ನೋಂದಾಯಿತರಾದ 1,02,980 ನೇಕಾರರು, ಕಾರ್ಮಿಕರು ತಲಾ 5 ಸಾವಿರ ರೂಗಳ ನೆರವನ್ನು ಪಡೆಯಲಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.