10 ಲಕ್ಷದವರೆಗೂ ಆರ್ಥಿಕ ನೆರವು: ಈಗಲೇ ಅರ್ಜಿ ಸಲ್ಲಿಸಿ

ನವದೆಹಲಿ: ಆಹಾರ ಸಂಸ್ಕರಣಾ ಕೈಗಾರಿಕೆಗಳಲ್ಲಿ ತೊಡಗಿಸಿಕೊಳ್ಳಲು ಆಸಕ್ತಿ ಹೊಂದಿದವರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, 60% ಆರ್ಥಿಕ ನೆರವು ನೀಡಲು ಸರ್ಕಾರ ಮುಂದಾಗಿದೆ. ಈ ಯೋಜನೆ ಅಡಿಯಲ್ಲಿ ಆಹಾರ ಸಂಸ್ಕರಣಾ ವಿಭಾಗದಲ್ಲಿ ಯಾವುದೇ ಉದ್ಯಮ…

money vijayaprabha news1

ನವದೆಹಲಿ: ಆಹಾರ ಸಂಸ್ಕರಣಾ ಕೈಗಾರಿಕೆಗಳಲ್ಲಿ ತೊಡಗಿಸಿಕೊಳ್ಳಲು ಆಸಕ್ತಿ ಹೊಂದಿದವರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, 60% ಆರ್ಥಿಕ ನೆರವು ನೀಡಲು ಸರ್ಕಾರ ಮುಂದಾಗಿದೆ.

ಈ ಯೋಜನೆ ಅಡಿಯಲ್ಲಿ ಆಹಾರ ಸಂಸ್ಕರಣಾ ವಿಭಾಗದಲ್ಲಿ ಯಾವುದೇ ಉದ್ಯಮ ಪ್ರಾರಂಭಿಸಬಹುದಾಗಿದ್ದು, 90% ಬ್ಯಾಂಕ್‌ಗಳು ಮೇಲಾಧಾರ ರಹಿತ ಸಾಲಗಳನ್ನು ನೀಡುತ್ತವೆ. ಸರ್ಕಾರವು ಗರಿಷ್ಠ 10 ಲಕ್ಷ ರೂಗಳವರೆಗೆ 35% ಸಬ್ಸಿಡಿ ನೀಡುತ್ತದೆ. ವೆಬ್‌ಸೈಟ್‌ #pmfme.mofpi.gov.inನಲ್ಲಿ ನೋಂದಾಯಿಸಬಹುದು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.