ನವದೆಹಲಿ: ಕರೋನ ಹಿನ್ನಲೆ, ಅರ್ಧಕ್ಕೆ ನಿಂತಿದ್ದ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಸೆಪ್ಟೆಂಬರ್ 19 ರಿಂದ ಯುನೈಟೆಡ್ ಅರಬ್ ಎಮಿರೈಟ್ಸ್ (ಯುಎಇ) ಆತಿಥ್ಯದಲ್ಲಿ ಪುನಾರಂಭವಾಗಲಿದೆ.
ಹೌದು, IPL 14 ನೇ ಆವೃತ್ತಿಯ ಟೂರ್ನಿಯು ಸೆಪ್ಟೆಂಬರ್ 19 ರಿಂದ ಯುಎಇ ನಲ್ಲಿ ಆರಂಭವಾಗಲಿದ್ದು, ಫೈನಲ್ ಪಂದ್ಯ ಅಕ್ಟೋಬರ್ 15 ರಂದು ನಡೆಯಲಿದೆ.
ಭಾರತದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಹಿನ್ನೆಲೆಯಲ್ಲಿ ಮೇ 4 ರಂದು ಟೂರ್ನಿಯನ್ನು ಐಪಿಎಲ್ ಟೂರ್ನಿಯನ್ನು ಮುಂದೂಡಿಕೆ ಮಾಡಲಾಗಿತ್ತು. ಇನ್ನು, ಸೆಪ್ಟೆಂಬರ್ 19 ರಂದು ಪಂದ್ಯಗಳು ಆರಂಭವಾಗಲಿದ್ದು ವಿದೇಶಿ ಆಟಗಾರರು ಗೈರಾಗುವ ಸಾಧ್ಯತೆ ಇದ್ದು, ಸಮತೋಲಿತ ತಂಡ ಕಣಕ್ಕಿಳಿಸಲು ಪ್ರಾಂಚೈಸಿಗಳಿಗೆ ತಲೆನೋವಾಗಿ ಪರಿಣಮಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.