ಗಮನಿಸಿ: ರಾಜ್ಯದಲ್ಲಿ ಸ್ಥಿರವಾದ ಪೆಟ್ರೋಲ್, ಡೀಸೆಲ್ ದರ; ಚಿನ್ನ, ಬೆಳ್ಳಿಯ ದರದಲ್ಲಿ ಅಲ್ಪ ಏರಿಕೆ

gold, silver, petrol and diesel prices vijayaprabha gold, silver, petrol and diesel prices vijayaprabha

ಬೆಂಗಳೂರು: ದೇಶದಲ್ಲಿ ಶುಕ್ರವಾರ ಪೆಟ್ರೋಲ್, ಡಿಸೇಲ್ ದರ ಸ್ಥಿರವಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ದರ ₹103.93 ಇದ್ದು, 1 ಲೀಟರ್ ಡೀಸೆಲ್ ದರ ₹94.99 ಆಗಿದೆ.

ದೆಹಲಿಯಲ್ಲಿ 1 ಲೀಟರ್ ಪೆಟ್ರೋಲ್ ದರ ₹100.56 ಆಗಿದ್ದು, 1 ಲೀಟರ್ ಡೀಸೆಲ್ ದರ ₹89.62 ದಾಖಲಾಗಿದ್ದು, ಮುಂಬೈನಲ್ಲಿ 1 ಲೀಟರ್ ಪೆಟ್ರೋಲ್ ದರ ₹106.59 ಆಗಿದ್ದು, 1 ಲೀಟರ್ ಡೀಸೆಲ್ ದರ ₹97.18 ದಾಖಲಾಗಿದ್ದು, ಚೆನ್ನೈನಲ್ಲಿ 1 ಲೀಟರ್ ಪೆಟ್ರೋಲ್ ದರ ₹101.37 ಆಗಿದ್ದು, 1 ಲೀಟರ್ ಡೀಸೆಲ್ ದರ ₹94.15 ದಾಖಲಾಗಿದೆ.

ಶುಕ್ರವಾರದ ಚಿನ್ನ, ಬೆಳ್ಳಿ ದರ:

Advertisement

ದೇಶದಲ್ಲಿ ಶುಕ್ರವಾರ ಚಿನ್ನ, ಬೆಳ್ಳಿ ಬೆಲೆ ಅಲ್ಪ ಏರಿಕೆಯಾಗಿದ್ದು, 1 ಗ್ರಾಂ ಚಿನ್ನದ ಬೆಲೆ ₹4,698 ದಾಖಲಾಗಿದ್ದು, ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹44,650 ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹48,710 ಆಗಿದ್ದು, ಒಂದು ಕೆಜಿ ಬೆಳ್ಳಿ ಬೆಲೆ ₹69,000 ಆಗಿದೆ.

ಹೈದರಾಬಾದಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹44,650 ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹48,710 ದಾಖಲಾಗಿದ್ದು, ಒಂದು ಕೆಜಿ ಬೆಳ್ಳಿ ದರ ₹74,100 ಆಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement