BJP, ಕಾಂಗ್ರೆಸ್‌, JDS ಜೊತೆ ಜನಾರ್ಧನ ರೆಡ್ಡಿ ʻಫುಟ್ಬಾಲ್‌ʼ ಆಟ

ರಾಜ್ಯದಲ್ಲಿ  ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ(KRPP) ಫುಟ್ಬಾಲ್‌ ಚಿಹ್ನೆಯನ್ನು ತನಗೆ ಒದಗಿಸಬೇಕು ಎಂದು ಚುನಾವಣಾ ಆಯೋಗವನ್ನು ಕೋರಿದ್ದು, ಬೆಂಗಳೂರಿನಲ್ಲಿ ಚಿಹ್ನೆ ಬಿಡುಗಡೆ ಮಾಡಿ ಹಲವು ಭರವಸೆಗಳನ್ನು ಕೂಡ ನೀಡಿದರು. ಹೌದು,…

janardhan reddy vijayaprabha news

ರಾಜ್ಯದಲ್ಲಿ  ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ(KRPP) ಫುಟ್ಬಾಲ್‌ ಚಿಹ್ನೆಯನ್ನು ತನಗೆ ಒದಗಿಸಬೇಕು ಎಂದು ಚುನಾವಣಾ ಆಯೋಗವನ್ನು ಕೋರಿದ್ದು, ಬೆಂಗಳೂರಿನಲ್ಲಿ ಚಿಹ್ನೆ ಬಿಡುಗಡೆ ಮಾಡಿ ಹಲವು ಭರವಸೆಗಳನ್ನು ಕೂಡ ನೀಡಿದರು.

ಹೌದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ(KRPP) ಸ್ಥಾಪಕ ಜನಾರ್ದನ ರೆಡ್ಡಿ ಅವರು ತಮ್ಮ ಕನಿಷ್ಠ 30 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಎಸ್‌ಸಿ/ಎಸ್‌ಟಿಯವರಿಗೆ ನಿವೇಶನ, ಮಹಿಳಾ ಸಂಘಕ್ಕೆ 10 ಲಕ್ಷ ರೂ ಸಾಲ, ರೈತರಿಗೆ ಬಡ್ಡಿರಹಿತ ಸಾಲ, ರಾಜ್ಯದ ಜನರಿಗೆ 250 ಯೂನಿಟ್‌ ಉಚಿತ ವಿದ್ಯುತ್‌ ಸೇರಿದಂತೆ ಹಲವು ಭರವಸೆಗಳ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಇದನ್ನು ಓದಿ: 500ರೂ ನೋಟು ನಕಲಿ ಅಥವಾ ಅಸಲಿ ಎಂದು ಗುರುತಿಸುವುದು ಹೇಗೆ? ಈ ಕುತೂಹಲಕಾರಿ ಸಂಗತಿಗಳನ್ನು ತಿಳಿದುಕೊಳ್ಳಿ

Vijayaprabha Mobile App free

ಜನಾರ್ದನ ರೆಡ್ಡಿ ಘೋಷಿಸಿದ ಹೊಸ ಯೋಜನೆಗಳು

ಚುನಾವಣೆ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಹಲವು ಹೊಸ ಘೋಷಣೆಗಳನ್ನು ಮಾಡಿದ್ದಾರೆ. ಹೊಸ ಘೋಷಣೆಗಳು ಈ ಕೆಳಗಿನಂತಿದೆ.

*ಬಸವೇಶ್ವರ ಶಿಕ್ಷಣ ಸುಧಾರಣೆ ಯೋಜನೆ

*ಒನಕೆ ಓಬವ್ವ ಸ್ವಾಭಿಮಾನ ಯೋಜನೆ

*ಬಸವೇಶ್ವರ ಗೃಹ ಯೋಜನೆ

*ಸಂಗೊಳ್ಳಿ ರಾಯಣ್ಣ ಯುವ ಕಿರಣ ಯೋಜನೆ

*ರಾಣಿ ಚೆನ್ನಮ್ಮ ಅಭಯ ಹಸ್ತ ಯೋಜನೆ

*ಬಸವೇಶ್ವರ ಆರೋಗ್ಯ ಕವಚ ಯೋಜನೆ

*ಬಸವೇಶ್ವರ ಪಿಂಚಣಿ ಯೋಜನೆ

ಇದನ್ನು ಓದಿ: ಏರ್‌ಟೆಲ್ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಒಂದೇ ಕನೆಕ್ಷನ್‌ನಲ್ಲಿ 2 ಸಿಮ್‌ಗಳು, ಉಚಿತ DTH, OTT, ಅನಿಯಮಿತ ಡೇಟಾ!

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.