Forest Watcher Recruitment: ಕರ್ನಾಟಕ ಅರಣ್ಯ ಇಲಾಖೆ ಅರಣ್ಯ ವೀಕ್ಷಕರ ನೇಮಕಾತಿ; 310 ಹುದ್ದೆಗಳಿಗೆ ಆನ್‌ಲೈನ್‌ ಅರ್ಜಿ ಅಹ್ವಾನ

Forest Watcher Recruitment: ಕರ್ನಾಟಕ ಅರಣ್ಯ ಇಲಾಖೆಯು ಫಾರೆಸ್ಟ್ ವಾಚರ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇದನ್ನೂ ಓದಿ:…

Karnataka Forest Department

Forest Watcher Recruitment: ಕರ್ನಾಟಕ ಅರಣ್ಯ ಇಲಾಖೆಯು ಫಾರೆಸ್ಟ್ ವಾಚರ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: KMF KOMUL ನಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

ಹುದ್ದೆಗಳ ಸಂಪೂರ್ಣ ವಿವರ / Complete details of posts

Karnataka Forest Department Forest Watcher Recruitment 2023
Karnataka Forest Department Forest Watcher Recruitment 2023
ಇಲಾಖೆಕರ್ನಾಟಕ ಅರಣ್ಯ ಇಲಾಖೆ
ಒಟ್ಟು ಹುದ್ದೆಗಳು310 ಹುದ್ದೆ
ಶೈಕ್ಷಣಿಕ ಅರ್ಹತೆ27-09-2023 ರಂದು ಲಭ್ಯವಾಗಲಿದೆ.
ವಯಸ್ಸಿನ ಮಿತಿ27-09-2023 ರಂದು ಲಭ್ಯವಾಗಲಿದೆ.
ಅಪ್ಲಿಕೇಶನ್ ಪ್ರಾರಂಭ ದಿನಾಂಕ27-09-2023
ಅರ್ಜಿಯ ಕೊನೆಯ ದಿನಾಂಕ26-10-2023
ಅಧಿಕೃತ ವೆಬ್ ಸೈಟ್Karnataka Forest Department

ಇದನ್ನೂ ಓದಿ: IDBI ಬ್ಯಾಂಕ್ ನಲ್ಲಿ ಬಂಪರ್ ಉದ್ಯೋಗಾವಕಾಶ; 600 ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ

Vijayaprabha Mobile App free

ಅರ್ಜಿ ಶುಲ್ಕ

27-09-2023 ರಂದು ಲಭ್ಯವಾಗಲಿದೆ.

ಪ್ರಮುಖ ದಿನಾಂಕಗಳು

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಮತ್ತು ಶುಲ್ಕ ಪಾವತಿ: 27-09-2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26-10-2023
  • ಶುಲ್ಕ ಪಾವತಿಗೆ ಕೊನೆಯ ದಿನಾಂಕ: 26-10-2023

ವಯಸ್ಸಿನ ಮಿತಿ

27-09-2023 ರಂದು ಲಭ್ಯವಾಗಲಿದೆ.

ಅರ್ಹತೆ

27-09-2023 ರಂದು ಲಭ್ಯವಾಗಲಿದೆ.

Important links/ಪ್ರಮುಖ ಲಿಂಕುಗಳು

ಇಲಾಖೆಯ ಅಧಿಕೃತ ವೆಬ್ ಸೈಟ್ಇಲ್ಲಿ ಕ್ಲಿಕ್ ಮಾಡಿ
ಹುದ್ದೆಗಳ ನೋಟಿಫಿಕೇಶನ್ ಗಾಗಿಇಲ್ಲಿ ಕ್ಲಿಕ್ ಮಾಡಿ
ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ ಮಾಡಿ
ಶೇರ್ ಚಾಟ್ಇಲ್ಲಿ ಕ್ಲಿಕ್ ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.