BIG NEWS: ಬಿಜೆಪಿ ನಾಯಕ, ಪತ್ನಿ, 2 ಮಕ್ಕಳು ಆತ್ಮಹತ್ಯೆ

ಬಿಜೆಪಿಯ ಮಾಜಿ ಕಾರ್ಪೊರೇಟರ್ ಮತ್ತು ಪತ್ನಿ ಸೇರಿದಂತೆ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಮಧ್ಯದ ವಿದಿಶಾ ಜಿಲ್ಲೆಯಲ್ಲಿ ನಡೆದಿದೆ. ಹೌದು, ಬಿಜೆಪಿಯ ಮಾಜಿ ಕಾರ್ಪೊರೇಟರ್ ಸಂಜೀವ್ ಮಿಶ್ರಾ (45), ಅವರ ಪತ್ನಿ…

Sanjeev Mishra, wife, 2 children committed suicide

ಬಿಜೆಪಿಯ ಮಾಜಿ ಕಾರ್ಪೊರೇಟರ್ ಮತ್ತು ಪತ್ನಿ ಸೇರಿದಂತೆ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಮಧ್ಯದ ವಿದಿಶಾ ಜಿಲ್ಲೆಯಲ್ಲಿ ನಡೆದಿದೆ.

ಹೌದು, ಬಿಜೆಪಿಯ ಮಾಜಿ ಕಾರ್ಪೊರೇಟರ್ ಸಂಜೀವ್ ಮಿಶ್ರಾ (45), ಅವರ ಪತ್ನಿ ನೀಲಂ (42), ಮತ್ತು ಮಕ್ಕಳಾದ ಅನ್ಮೋಲ್ (13) ಮತ್ತು ಸಾರ್ಥಕ್ (7) ಎಂದು ಗುರುತಿಸಲಾಗಿದ್ದು, ಇಡೀ ಕುಟುಂಬ ಮಸ್ಕ್ಯೂಲರ್ ಡಿಸ್ಟ್ರೋಫಿ ಕಾಯಿಲೆಯಿಂದ ಬಳಲುತ್ತಿತ್ತು. ಇದನ್ನು ಗುಣಪಡಿಸಲು ಸಾಧ್ಯವಿಲ್ಲದ ಕಾರಣ ಸಲ್ಫಾಸ್ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.