ರಾಜ್ಯ ರಾಜಕೀಯಲ್ಲಿ ತಲ್ಲಣ ಹುಟ್ಟಿಸಿದ ಜನಾರ್ದನ ರೆಡ್ಡಿ; ನಾನು ಸಿಎಂ ಆಗ್ತೇನೆ ಎಂದ ಮಾಜಿ ಸಚಿವ!

ಬಳ್ಳಾರಿ: ‘ನಾನು ಮನಸ್ಸು ಮಾಡಿದ್ರೆ, ಈಗಲೂ ಸಿಎಂ ಆಗ್ತೇನೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಕುತೂಹಲಕಾರಿ ಹೇಳಿಕೆ ನೀಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಬಳ್ಳಾರಿಯಲ್ಲಿ ಶಾಸಕ ಸೋಮಶೇಖರ ರೆಡ್ಡಿ ಅವರ ಹುಟ್ಟುಹಬ್ಬದ ಸಮಾರಂಭದಲ್ಲಿ…

janardhan reddy vijayaprabha news

ಬಳ್ಳಾರಿ: ‘ನಾನು ಮನಸ್ಸು ಮಾಡಿದ್ರೆ, ಈಗಲೂ ಸಿಎಂ ಆಗ್ತೇನೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಕುತೂಹಲಕಾರಿ ಹೇಳಿಕೆ ನೀಡಿ ಹೊಸ ಬಾಂಬ್ ಸಿಡಿಸಿದ್ದಾರೆ.

ಬಳ್ಳಾರಿಯಲ್ಲಿ ಶಾಸಕ ಸೋಮಶೇಖರ ರೆಡ್ಡಿ ಅವರ ಹುಟ್ಟುಹಬ್ಬದ ಸಮಾರಂಭದಲ್ಲಿ ಮಾತನಾಡಿದ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು, ನಾನು ಸಿಎಂ ಆಗುವ ಸಮಯ ಬಂದೇ ಬರುತ್ತದೆ. ರೆಡ್ಡಿ, ರಾಮುಲು ಸಹೋದರರಿಗೆ ದುಡ್ಡಿನ ಅವಶ್ಯಕತೆ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಇನ್ನು, ನನಗೆ ಶಾಸಕ ಅಥವಾ ಮಂತ್ರಿ ಆಗಬೇಕು ಎಂಬ ಆಸೆಯಿಲ್ಲ. ನನಗಂತೂ ಯಾರಿಗೂ ಕೊಡಲಾರದ ಕಷ್ಟ ಕೊಟ್ಟರು. ಈಗಲೂ ನಾನು ಮನಸ್ಸು ಮಾಡಿದರೆ, ಸಿಎಂ ಆಗುತ್ತೇನೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿಕೆ ನೀಡಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.