ಮಾಜಿ ಶಾಸಕನ ಸಹೋದರ ನಾಪತ್ತೆಗೆ BIG ಟ್ವಿಸ್ಟ್: ಸೂಸೈಡ್ ಶಂಕೆ

Kannada Breaking News: ಮಾಜಿ ಶಾಸಕ ಮೊಯಿದ್ದೀನ್ ಬಾವ (Former MLA Mohiuddin Bava) ಅವರ ಸಹೋದರ ಮುಮ್ತಾಜ್ ಅಲಿ (52) ನಾಪತ್ತೆಯಾಗಿದ್ದು, ಸೂಸೈಡ್ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅವರ ಪ್ರಕರಣಕ್ಕೆ ಸ್ಫೋಟಕ ತಿರುವು…

mohiuddin bava brother missing case

Kannada Breaking News: ಮಾಜಿ ಶಾಸಕ ಮೊಯಿದ್ದೀನ್ ಬಾವ (Former MLA Mohiuddin Bava) ಅವರ ಸಹೋದರ ಮುಮ್ತಾಜ್ ಅಲಿ (52) ನಾಪತ್ತೆಯಾಗಿದ್ದು, ಸೂಸೈಡ್ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅವರ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಮಹಿಳೆಯ ಕಿರುಕುಳವೇ ಘಟನೆಗೆ ಕಾರಣ ಎನ್ನಲಾಗಿದೆ.

ಮದುವೆ ಆಗುವಂತೆ ಮುಮ್ತಾಜಿಗೆ ಮಹಿಳೆ ಪೀಡಿಸುತ್ತಿದ್ದಳು & ಸೂರತ್ಕಲ್ ಮೂಲದ ನಾಲ್ವರು ಬ್ಲಾಕ್‌ಮೇಲ್‌ಗೆ ಸಹಕಾರ ನೀಡಿದ್ದರು. ಮಸೀದಿ ಕಮಿಟಿ ವಿಚಾರದಲ್ಲಿ ಮುಮ್ತಾಜ್ ನಾಲ್ವರ ಜೊತೆ ಗಲಾಟೆ ಮಾಡಿದ್ದರು. ಇದೇ ಜಿದ್ದಿಗೆ ಮಹಿಳೆಯನ್ನು ಅವರು ಬಳಸಿದ್ದಾರೆ ಎಂದು ಹೇಳಲಾಗುತ್ತಿದೆ.

Read Also: ಖಾತೆಗೆ ರೂ.2,000 ಜಮಾ ಆಗಿಲ್ಲವೇ? ಹೀಗೆ ಮಾಡಿ

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.