BIG NEWS: ಬಿಜೆಪಿ ಘಟಕದ ಮಾಜಿ ಉಪಾಧ್ಯಕ್ಷ ಜಿ.ಎಸ್. ಬಾವಾ ಆತ್ಮಹತ್ಯೆ

ನವದೆಹಲಿ: ಪಶ್ಚಿಮ ದೆಹಲಿಯ ಬಿಜೆಪಿ ಘಟಕದ ಮಾಜಿ ಉಪಾಧ್ಯಕ್ಷ ಜಿ.ಎಸ್. ಬಾವಾ ಅವರ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಅವರ ನಿವಾಸದ ಸಮೀಪದ ಉದ್ಯಾನದಲ್ಲಿ ಸೋಮವಾರ ಸಂಜೆ ಪತ್ತೆಯಾಗಿದೆ. ಮಾಜಿ ಉಪಾಧ್ಯಕ್ಷ ಜಿ.ಎಸ್. ಬಾವಾ…

G-S-Bawa-vijayaprabha-news

ನವದೆಹಲಿ: ಪಶ್ಚಿಮ ದೆಹಲಿಯ ಬಿಜೆಪಿ ಘಟಕದ ಮಾಜಿ ಉಪಾಧ್ಯಕ್ಷ ಜಿ.ಎಸ್. ಬಾವಾ ಅವರ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಅವರ ನಿವಾಸದ ಸಮೀಪದ ಉದ್ಯಾನದಲ್ಲಿ ಸೋಮವಾರ ಸಂಜೆ ಪತ್ತೆಯಾಗಿದೆ.

ಮಾಜಿ ಉಪಾಧ್ಯಕ್ಷ ಜಿ.ಎಸ್. ಬಾವಾ ಅವರ ಆತ್ಮಹತ್ಯೆಗೆ ಕಾರಣವೇನು ಎಂಬುದು ಇನ್ನೂವರೆಗೆ ತಿಳಿದುಬಂದಿಲ್ಲ. ಆದರೆ, ಕೌಟುಂಬಿಕ ಕಲಹದ ಹಿನ್ನೆಲೆ 58 ವರ್ಷದ ಜಿ.ಎಸ್. ಬಾವಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳದಲ್ಲಿ ಯಾವುದೇ ಸುಸೈಡ್ ನೋಟ್ ಪತ್ತೆಯಾಗಿಲ್ಲ, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.