ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಪಡಿತರ ಚೀಟಿ ಹೊಂದಿರುವ ಬಡವರು ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಉಚಿತ ಅಕ್ಕಿ ಮತ್ತು ಆಹಾರ ಧಾನ್ಯಗಳನ್ನು ಪಡೆಯುತ್ತಿದ್ದಾರೆ. ಈಗ ಅದಕ್ಕೆ ಮತ್ತೊಂದು ಉಚಿತ ವ್ಯವಸ್ಥೆಯನ್ನ ಸೇರಿಸಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಇದನ್ನು ಓದಿ: ಪಡಿತರ ಚೀಟಿ, ವೋಟರ್ ಐಡಿ, ಡ್ರೈವಿಂಗ್ ಲೈಸೆನ್ಸ್ ಹೊಂದಿರುವವರಿಗೆ ಭರ್ಜರಿ ಸಿಹಿ ಸುದ್ದಿ..!
ಹೌದು, ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಎಲ್ಲ ಕುಟುಂಬಗಳಿಗೆ ಉಚಿತ ಆಯುಷ್ಮಾನ್ ಕಾರ್ಡ್ ನೀಡಿ ಆರೋಗ್ಯ ಸೇವೆಯನ್ನು ಕಡ್ಡಾಯ ಮಾಡಿದೆ. ಅಂತ್ಯೋದಯ ಕಾರ್ಡ್ ಹೊಂದಿದ್ದು, ಆಯುಷ್ಮಾನ್ ಕಾರ್ಡ್ ಹೊಂದಿರದೇ ಇರುವವರು ಸಂಬಂಧ ಪಟ್ಟ ಕೇಂದ್ರಗಳಿಗೆ ಹೋಗಿ ಅದನ್ನು ಮಾಡಿಸಿಕೊಳ್ಳಲು ಸೂಚನೆ ನೀಡಲಾಗಿದೆ.
ಇದನ್ನು ಓದಿ: ಹೈಟೆಕ್ ವೇಶ್ಯಾವಾಟಿಕೆ: ದಯವಿಟ್ಟು ನನ್ನ ಪಾಡಿಗೆ ಬಿಟ್ಟು ಬಿಡಿ ಎಂದ ‘ಚಿನ್ನ’ ಖ್ಯಾತಿಯ ನಟಿ ಯಮುನಾ