BIG ANNOUNCEMENT: KSRTCಯಲ್ಲಿ ಉಚಿತ ಪ್ರಯಾಣ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ದಿನಗಳಂದು KSRTC ಸಾರಿಗೆ ಬಸ್‌ನಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ನೀಡಿತ್ತು. ಇದೀಗ ಮುಂದುವರೆದು SSLC ವಿದ್ಯಾರ್ಥಿಗಳಿಗೂ ಪರೀಕ್ಷೆಯಂದು ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತವಾಗಿ…

ksrtc student bus pass vijayaprabha

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ದಿನಗಳಂದು KSRTC ಸಾರಿಗೆ ಬಸ್‌ನಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ನೀಡಿತ್ತು. ಇದೀಗ ಮುಂದುವರೆದು SSLC ವಿದ್ಯಾರ್ಥಿಗಳಿಗೂ ಪರೀಕ್ಷೆಯಂದು ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ನೀಡಿದೆ.

ಇದನ್ನು ಓದಿ: ವಿಚ್ಛೆದಿತ ಖ್ಯಾತ ನಟನೊಂದಿಗೆ ಪತಿ ಕಳೆದುಕೊಂಡ ಖ್ಯಾತ ನಟಿಯ ಮದುವೆ: ಧನುಷ್,ಮೀನಾ ಮದುವೆ ಬಗ್ಗೆ ಸ್ಪೋಟಕ ಮಾಹಿತಿ..!

ಈ ಕುರಿತು ಕೆ ಎಸ್ ಆರ್ ಟಿ ಸಿಯಿಂದ ಸುತ್ತೋಲೆ ಹೊರಡಿಸಿದ್ದು, ಮಾರ್ಚ್‌ 31ರಿಂದ ಏಪ್ರಿಲ್‌ 15ರವರೆಗೆ SSLC ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯಲಿದ್ದು, ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಉಚಿತವಾಗಿ ಪ್ರಯಾಣಿಸಲು KSRTC ಅನುಮತಿ ನೀಡಿದೆ.

Vijayaprabha Mobile App free

ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. KSRTC ನಿಗಮದ ನಗರ, ಹೊರವಲಯ, ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ಇದನ್ನು ಓದಿ: ಮರಣದ ನಂತರ ಗುರುತಿನ ಚೀಟಿಗಳು ಏನಾಗುತ್ತವೆ; ಆಧಾರ್ ಕಾರ್ಡ್‌, ಪಾನ್‌ ಕಾರ್ಡ್‌, ವೋಟರ್ ಐಡಿ ಬಗ್ಗೆ ಮಹತ್ವದ ಮಾಹಿತಿ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.