ಗುಜರಾತ್ ರಾಜ್ಯದಲ್ಲಿ ಇದೇ ವರ್ಷ ಚುನಾವಣೆ ನಡೆಯುತ್ತಿದ್ದು, ಚುನಾವಣಾ ಪೂರ್ವ ಭರವಸೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಆದ್ಮಿ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ರೈತರಿಗೆ 2 ಲಕ್ಷ ರೂ.ಗಳ ಸಾಲ ಮನ್ನಾ ಹಾಗೂ ಹಗಲಿನಲ್ಲಿ 12 ಗಂಟೆಗಳ ಕಾಲ ಉಚಿತ ವಿದ್ಯುತ್, ಕನಿಷ್ಠ ಬೆಂಬಲ ಬೆಲೆ(MSP) ಸೇರಿದಂತೆ ಐದು ಅಂಶಗಳ ಪ್ರಣಾಳಿಕೆಯನ್ನು ಘೋಷಿಸಿದ್ದರು.
ಅಲ್ಲದೆ ಬೆಳೆ ವಿಫಲವಾದಲ್ಲಿ ಪ್ರತಿ ಎಕರೆ ಭೂಮಿಗೆ 20,000 ರೂ. ಪರಿಹಾರ ನೀಡುವುದಾಗಿ ಆಪ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.