ಪಂಜಾಬ್ ರಾಜ್ಯದ ಸಿಎಂ ಭಗವಂತ್ ಮಾನ್ ತಮ್ಮ ರಾಜ್ಯದ ಜನರಿಗೆ ಭರ್ಜರಿ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಸುಮಾರು 51 ಲಕ್ಷ ಕುಟುಂಬಗಳು ಶೂನ್ಯ ವಿದ್ಯುತ್ ಬಿಲ್ ಪಡೆಯಲಿವೆ ಮತ್ತು 300 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಭರವಸೆಯನ್ನು ಜುಲೈ 1 ರಿಂದ ಜಾರಿಗೆ ತರಲಾಗಿದೆ ಎಂದು ಅವರು ಹೇಳಿದ್ದಾರೆ.
ಹೌದು ವಿದ್ಯುತ್ ಖಾತರಿಗೆ ಸಂಬಂಧಿಸಿದಂತೆ ನಾನು ರಾಜ್ಯದ ಜನತೆಗೆ ಸಿಹಿ ಸುದ್ದಿ ಕೊಡುತ್ತಿದ್ದು, ಜುಲೈ-ಆಗಸ್ಟ್‌ನ ವಿದ್ಯುತ್ ಬಿಲ್ ಸೆಪ್ಟೆಂಬರ್ ಮೊದಲ ವಾರದಲ್ಲಿ ಬರಲಿದ್ದು, ಸುಮಾರು 51 ಲಕ್ಷ ಕುಟುಂಬಗಳು ಶೂನ್ಯ ವಿದ್ಯುತ್ ಬಿಲ್ ಮತ್ತು 300 ಯುನಿಟ್ ವರೆಗೆ ಉಚಿತ ವಿದ್ಯುತ್ ಪಡೆಯಲಿವೆ ಎಂದು ಸಿಎಂ ಭಗವಂತ್ ಮಾನ್ ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



