ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಿಪಿಎಲ್ ಕಾರ್ಡ್ ದಾರರಿಗೆ ತಿಂಗಳಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಅಮೃತ್ ಜ್ಯೋತಿ ಯೋಜನೆಯಡಿ ಫಲಾನುಭವಿಗಳು ನೋಂದಾಯಿಸಲು ಇಂದಿನಿಂದ ಅ 15 ರಿಂದ 30ರ ವರೆಗೆ ರಾಜ್ಯದಾದ್ಯಂತ ನೋಂದಣಿ ಕಾರ್ಯ ಆರಂಭವಾಗಲಿದೆ.
ಅಮೃತ್ ಜ್ಯೋತಿ ಯೋಜನೆಯಡಿ ಈಗಾಗಲೇ 2.5 ಲಕ್ಷ ಮಂದಿ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದು, 15 ದಿನಗಳ ಅಭಿಯಾನ ಮುಗಿಯುವ ವೇಳೆಗೆ ಕನಿಷ್ಠ 10 ಲಕ್ಷ ಮಂದಿಯನ್ನು ಗುರುತಿಸಿ ನೋಂದಣಿ ಮಾಡಿಸುವ ಗುರಿ ಹೊಂದಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.