Free gas cylinder under Ujwala Yojana: ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಉಚಿತವಾಗಿ ಗ್ಯಾಸ್ ಕನೆಕ್ಷನ್ ಪಡೆಯಬಹುದಾಗಿದ್ದು, 300 ರೂಪಾಯಿಗಳ ಸಬ್ಸಿಡಿಯನ್ನು ಕೂಡ ಕೊಡಲಾಗುತ್ತಿದ್ದು ಪ್ರತಿ ಸಿಲಿಂಡರ್ ಗೆ ಕೇವಲ 603 ರೂಪಾಯಿಗಳನ್ನು ಮಾತ್ರ ಮಹಿಳೆಯರು ಪಾವತಿಸಬೇಕು.
ಇದನ್ನು ಓದಿ: ಗೃಹಲಕ್ಷ್ಮೀ ಯೋಜನೆಯ 2,000 ರೂ; ಈಗಲೂ ಅರ್ಜಿ ಸಲ್ಲಿಸಬಹುದೇ?
ಇನ್ನು ಮಹಿಳೆಯರು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಎರಡು ಉಚಿತ ಗ್ಯಾಸ್ ಸಿಲೆಂಡರ್ ಪಡೆಯಬಹುದು. ಉಜ್ವಲ ಯೋಜನೆಗೆ ಆನೌನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಈ ಸೌಲಭ್ಯ ಪಡೆಯಬಹುದು.
ಉಚಿತ ಎರಡು ಗ್ಯಾಸ್ ಸಿಲಿಂಡರ್ ಯಾರಿಗೆ ಸಿಗುತ್ತೆ?
ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಉಚಿತವಾಗಿ ಗ್ಯಾಸ್ ಕನೆಕ್ಷನ್ ಪಡೆಯಬಹುದು. ಅದಕ್ಕಾಗಿ
- ಕಡ್ಡಾಯವಾಗಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರಬೇಕು.
- ಭಾರತೀಯ ಮಹಿಳೆ ಆಗಿರಬೇಕು
- ಅರ್ಜಿ ಸಲ್ಲಿಸುವ ಮಹಿಳೆಯ ವಯಸ್ಸು 18 ವರ್ಷ ಮೀರಿರಬೇಕು.
- ಕುಟುಂಬದ ಆದಾಯ ಗ್ರಾಮೀಣ ಪ್ರದೇಶದಲ್ಲಿ ಒಂದು ಲಕ್ಷ ರೂಪಾಯಿಗಳಿಗಿಂತ ಕಡಿಮೆ ಹಾಗೂ ನಗರ ಪ್ರದೇಶಗಳಲ್ಲಿ ಎರಡು ಲಕ್ಷ ರೂಪಾಯಿಗಳಿಗಿಂತ ಕಡಿಮೆ ಇರಬೇಕು.
- ಈ ಹಿಂದೆ ಗ್ಯಾಸ್ ಸಂಪರ್ಕ ಪಡೆದಿರುವವರು ಅರ್ಜಿ ಸಲ್ಲಿಸುವಂತಿಲ್ಲ.
ಇದನ್ನು ಓದಿ: ನಿಮ್ಮ ಹಲ್ಲುಗಳು ಹುಳುಕಾಗಿವೆಯೇ? ಹಲ್ಲು ನೋವಿಗೆ ಸಿಂಪಲ್ ಮನೆ ಮದ್ದು
2 ಉಚಿತ ಗ್ಯಾಸ್ ಸಿಲಿಂಡರ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?
- ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವರು https://www.pmuy.gov.in/index.aspx ವೆಬೈಟ್ ಲಿಂಕ್ ಮಾಡಿ.
- ನಂತರ ನೀವು ಯಾವ ಗ್ಯಾಸ್ ವಿತರಕರನ್ನು ಆಯ್ಕೆ ಮಾಡಿಕೊಳ್ಳುತ್ತೀರಿ ಎಂಬುದರ ಮೇಲೆ ಕ್ಲಿಕ್ ಮಾಡಿ.
- ನಂತರ ಆಯಾ ವಿತರಕರ ವೆಟ್ ಗೆ ನೇರವಾಗಿ ಪ್ರವೇಶ ಪಡೆಯುತ್ತೀರಿ.
- ಅಲ್ಲಿ ನಿಮ್ಮ ಅಗತ್ಯ ಇರುವ ಮಾಹಿತಿ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿದ್ರೆ ನಿಮ್ಮ ಅರ್ಜಿ ಸಲ್ಲಿಕೆ ಆಗುತ್ತದೆ.
- ಅರ್ಜಿ ಸಲ್ಲಿಕೆ ನಂತರ ಪರಿಶೀಲನೆ ನಡೆಸಿ ನೀವು ಫಲಾನುಭವಿಗಳಾಗಿದ್ದರೆ ನಿಮಗೆ ಉಚಿತ 2 ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳಲು ಅವಕಾಶ ಇದೆ.
ಇದನ್ನು ಓದಿ: ನಿಮ್ಮ ಬಳಿ PAN card ಇದೆಯೇ? ಈ ತಪ್ಪುಗಳನ್ನು ಮಾಡಿದರೆ ರೂ.10 ಸಾವಿರದವರೆಗೆ ಬಾರಿ ದಂಡ…!
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |