ಮನೆ-ಮನೆಗೂ ಉಚಿತ: ಸಚಿವ ಸುಧಾಕರ್ ಮಹತ್ವದ ಹೇಳಿಕೆ

ಚಿಕ್ಕಬಳ್ಳಾಪುರ: ರಾಜ್ಯದ 5.20 ಲಕ್ಷ ಮಂದಿಗೆ 100 ದಿನದ ಒಳಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತ ಹೆಲ್ತ್ ಕಾರ್ಡ್ ವಿತರಿಸಲಾಗುವುದು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಹೌದು, ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ…

k sudhakar vijayaprabha news

ಚಿಕ್ಕಬಳ್ಳಾಪುರ: ರಾಜ್ಯದ 5.20 ಲಕ್ಷ ಮಂದಿಗೆ 100 ದಿನದ ಒಳಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತ ಹೆಲ್ತ್ ಕಾರ್ಡ್ ವಿತರಿಸಲಾಗುವುದು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.

ಹೌದು, ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಚಿವ ಸುಧಾಕರ್ , ಪ್ರಧಾನಿ ನರೇಂದ್ರ ಮೋದಿ ಅವರಿಂದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ರಾಜ್ಯದ 5.20 ಲಕ್ಷ ನಾಗರಿಕರಿಗೆ ಉಚಿತ ಹೆಲ್ತ್ ಕಾರ್ಡ್ ವಿತರಿಸಲಾಗುವುದು. ಯಾವುದೇ ದೇಶದಲ್ಲಿ ಆರೋಗ್ಯ ವಿಮೆ ಉಚಿತವಾಗಿಲ್ಲ.

ಆದರೆ, ನಮ್ಮ ದೇಶ ಮತ್ತು ರಾಜ್ಯದಲ್ಲಿ ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ ಯೋಜನೆಯ ಹೆಲ್ತ್ ಕಾರ್ಡ್ ಮೂಲಕ 5 ಲಕ್ಷ ರೂ ವರೆಗೆ ನಾಗರಿಕರು ಉಚಿತ ಆರೋಗ್ಯ ಪ್ರಯೋಜನ ಪಡೆಯಬಹುದು ಎಂದು ಸಚಿವ ಸುಧಾಕರ್ ಹೇಳಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.