ಶಾಲೆಗಳಲ್ಲಿ ಉಚಿತವಾಗಿ ಸ್ಯಾನಿಟರಿ ಕಿಟ್‌- ಸಚಿವ ದಿನೇಶ್‌ ಗುಂಡೂರಾವ್‌

ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲಾ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹೆಣ್ಣು ಮಕ್ಕಳಿಗೆ ಈ ವರ್ಷಾಂತ್ಯದೊಳಗೆ ಉಚಿತ ಸ್ಯಾನಿಟರಿ ಕಿಟ್‌ ವಿತರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ವಿಧಾನ ಪರಿಷತ್ತಿನಲ್ಲಿ…

ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲಾ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹೆಣ್ಣು ಮಕ್ಕಳಿಗೆ ಈ ವರ್ಷಾಂತ್ಯದೊಳಗೆ ಉಚಿತ ಸ್ಯಾನಿಟರಿ
ಕಿಟ್‌ ವಿತರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಅವರು, 19 ಲಕ್ಷ ವಿದ್ಯಾರ್ಥಿಗಳಿಗೆ ವಿತರಣೆ ಗುರಿ ಹೊಂದಿದ್ದೇವೆ. ಹಿಂದಿನ ಸರ್ಕಾರದಲ್ಲಿ ನಿಲ್ಲಿಸಲಾಗಿದ್ದ ಶುಚಿ ಯೋಜನೆಯನ್ನು ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ ಪುನಾರಂಭಿಸಿದೆ ಎಂದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.