ರಾಜ್ಯ ಸರ್ಕಾರದಿಂದ ಹೊಸ ಕೊಡುಗೆ; ಈ ಯೋಜನೆಯಡಿ ಇವರಿಗೂ ಉಚಿತ ಚಿಕಿತ್ಸೆ!

ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಮತ್ತೊಂದು ಕೊಡುಗೆ ನೀಡಿದೆ. ಹೌದು, ವಿರಳ ಕಾಯಿಲೆಗಳು ಹಾಗೂ ಹೆಚ್ಚು ಚಿಕಿತ್ಸಾ ವೆಚ್ಚ ತಗುಲುವ ಕಾಯಿಲೆಗಳಿಗೂ ಆಯುಷ್ಮಾನ್‌…

free treetment

ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಮತ್ತೊಂದು ಕೊಡುಗೆ ನೀಡಿದೆ.

ಹೌದು, ವಿರಳ ಕಾಯಿಲೆಗಳು ಹಾಗೂ ಹೆಚ್ಚು ಚಿಕಿತ್ಸಾ ವೆಚ್ಚ ತಗುಲುವ ಕಾಯಿಲೆಗಳಿಗೂ ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲು ಆರೋಗ್ಯ ಸಚಿವ ಸುಧಾಕರ್‌ ಕ್ರಮ ವಹಿಸಿದ್ದಾರೆ.

ಇದಕ್ಕೂ ಮುನ್ನ ಕೆಲ ವಿರಳ ಕಾಯಿಲೆಗಳನ್ನು ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ ಸೇರಿಸಿರಲಿಲ್ಲ. ಈ ಮೂಲಕ ಬಡ ಜನರ ಆರೋಗ್ಯ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.