ಇನ್ಮುಂದೆ ಮನೆ ಬಾಗಿಲಿಗೆ… ರಾಜ್ಯ ಸರ್ಕಾರ!

ಮಾತೃಪೂರ್ಣ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಬದಲು ನೇರವಾಗಿ ಅವರ ಮನೆಗಳಿಗೆ ತಲುಪಿಸಬೇಕೆಂದು ಪರಿಷತ್ತಿನಲ್ಲಿ ಸದಸ್ಯರು ಒತ್ತಾಯಿಸಿದರು. ಇದಕ್ಕೆ ಉತ್ತರಿಸಿದ ಸಚಿವ ಹಾಲಪ್ಪ ಆಚಾರ್ ಅವರು, ಕೇಂದ್ರ ಸರ್ಕಾರ ನಿಯಮ…

karnataka vijayaprabha

ಮಾತೃಪೂರ್ಣ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಬದಲು ನೇರವಾಗಿ ಅವರ ಮನೆಗಳಿಗೆ ತಲುಪಿಸಬೇಕೆಂದು ಪರಿಷತ್ತಿನಲ್ಲಿ ಸದಸ್ಯರು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ಹಾಲಪ್ಪ ಆಚಾರ್ ಅವರು, ಕೇಂದ್ರ ಸರ್ಕಾರ ನಿಯಮ ಪಾಲಿಸುತ್ತಿದ್ದು, ದ.ಕ, ಉಡುಪಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಬಿಸಿಯೂಟಕ್ಕೆ ಬರುವವರು ಸಂಖ್ಯೆ ಕಡಿಮೆಯಾಗುತ್ತಿದ್ದು, ಅಲ್ಲಿ ಆಹಾರ ಪದಾರ್ಥ ವಿತರಿಸುತ್ತಿದ್ದೇವೆ. ಇದನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೆ ವಿಸ್ತರಿಸಲು ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.