ರಾಜ್ಯದ ಜನತೆಗೆ ಬಿಗ್‌ಶಾಕ್‌: ಈ ತಿಂಗಳಿಂದಲೇ ಹೆಚ್ಚಳ..!

ಹವಾಮಾನ ವೈಪರೀತ್ಯದಿಂದ ಸುರಿದ ಅಕಾಲಿಕ ಮಳೆ ರಾಜ್ಯದ ಜನರು ಕಂಗಾಲಾಗುವಂತೆ ಮಾಡಿತ್ತು. ಇದರ ಬೆನ್ನಲ್ಲೇ, ಈಗ ತಾಪಮಾನದಲ್ಲಿ ಭಾರೀ ಏರಿಕೆಯಾಗುವ ಬಗ್ಗೆ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಹೌದು, ರಾಜ್ಯದ ಜನತೆಗೆ ಹವಾಮಾನ ಇಲಾಖೆ ಬಿಗ್…

ಹವಾಮಾನ ವೈಪರೀತ್ಯದಿಂದ ಸುರಿದ ಅಕಾಲಿಕ ಮಳೆ ರಾಜ್ಯದ ಜನರು ಕಂಗಾಲಾಗುವಂತೆ ಮಾಡಿತ್ತು. ಇದರ ಬೆನ್ನಲ್ಲೇ, ಈಗ ತಾಪಮಾನದಲ್ಲಿ ಭಾರೀ ಏರಿಕೆಯಾಗುವ ಬಗ್ಗೆ ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಹೌದು, ರಾಜ್ಯದ ಜನತೆಗೆ ಹವಾಮಾನ ಇಲಾಖೆ ಬಿಗ್ ಶಾಕ್ ನೀಡಿದ್ದು, ಜನವರಿ ಅಂತ್ಯದ ವೇಳೆ ರಾಜ್ಯದ ಸರಾಸರಿ ತಾಪಮಾನ 27-28 ಡಿಗ್ರಿ ಸೆಲ್ಸಿಯಸ್‌ನಷ್ಟಿತ್ತು. ಫೆಬ್ರವರಿ ಮೊದಲ ವಾರದಲ್ಲಿ ಇದು 31 ಡಿಗ್ರಿ ಸೆಲ್ಷಿಯಸ್‌ಗೆ ಏರಿಕೆಯಾಗಿದೆ. ಫೆ.15ರ ವೇಳೆಗೆ ತಾಪಮಾನದಲ್ಲಿ ಮತ್ತಷ್ಟು ಏರಿಕೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.