garlic price: ರಾಜ್ಯದಲ್ಲಿ ಬೆಳ್ಳುಳ್ಳಿ ಬೆಲೆ ಭಾರೀ ಇಳಿಕೆ ಕಂಡಿದ್ದು, ಗ್ರಾಹಕರು ನಿಟ್ಟುಸಿರು ಬಿಡುವಂತೆ ಮಾಡಿದೆ. ಜನವರಿ-ಫೆಬ್ರವರಿಯಲ್ಲಿ ಕೆಜಿಗೆ 500 ರೂಪಾಯಿ ತಲುಪಿದ್ದ ಬೆಲೆ, ಇದೀಗ 150 ರೂಪಾಯಿ ಕಡಿಮೆಯಾಗಿದೆ.
ಇದನ್ನು ಓದಿ: ಗೃಹಲಕ್ಷ್ಮಿ ಯೋಜನೆಯ ರೂ 2,000; 7ನೇ ಕಂತಿನ ಹಣ ಈ ದಿನ ಬಿಡುಗಡೆ..!
ಮಧ್ಯಪ್ರದೇಶ, ರಾಜಾಸ್ಥಾನ, ಗುಜರಾತ್ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿ ಬೆಳ್ಳುಳ್ಳಿಯನ್ನು ಯಥೇಚ್ಛವಾಗಿ ಬೆಳೆಯಲಾಗಿದೆ. ಹೀಗಾಗಿ, ಉತ್ಪಾದನೆಯು ಹೆಚ್ಚಿನ ಪ್ರಮಾಣದಲ್ಲಿ ಆಗಿರುವುದರಿಂದ ಬೆಲೆ ಇಳಿಕೆಯಾಗಿದೆ. ಇನ್ನೂ, ದರ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿರುವುದರಿಂದ ಗ್ರಾಹಕರು ಖುಷಿಪಟ್ಟರೆ, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇದನ್ನು ಓದಿ: PPF, ಸುಕನ್ಯಾ ಸಮೃದ್ಧಿ ಗ್ರಾಹಕರಿಗೆ ಎಚ್ಚರಿಕೆ.. ಮಾರ್ಚ್ 31 ಗಡುವು.. ನಂತರ ಖಾತೆ ಸ್ಥಗಿತ, ದಂಡ!
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |