terrible accident: ಶಾಲೆಗೆ ಹೋಗಲು ಬಸ್‌ಗಾಗಿ ಕಾಯುತ್ತಿದ್ದ ಮಕ್ಕಳ ಮೇಲೆ ಖಾಸಗಿ ಬಸ್ ಹರಿದಿದ್ದು, ಒಬ್ಬ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್‌ನ ಅಂಗಡಿಯ ಬಳಿ ಘಟನೆ ನಡೆದಿದೆ.
ಹೌದು, ಮಕ್ಕಳ ಮೇಲೆ ಏಕಾಏಕಿ ಖಾಸಗಿ ಬಸ್ ಹರಿದ ಪರಿಣಾಮ ತುಳಸಿ (15) ಎಂಬ ಬಾಲಕಿ ಮೃತಪಟ್ಟಿದ್ದು,ಇನ್ನೂಳಿದ ನಾಲ್ವರು ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
Gruhalakshmi: ನಿಮಗೆ ಗೃಹಲಕ್ಷ್ಮಿ ಹಣ ಬೇಕಾ? ಬೇಗನೆ ಹೀಗೆ ಮಾಡಿ
terrible accident: ಮುಗಿಲು ಮುಟ್ಟಿದ ತುಳಸಿ ಕುಟುಂಬದವರ ಆಕ್ರಂದನ
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಬಳಿ ಶಾಲಾ ಮಕ್ಕಳ ಮೇಲೆ ಬಸ್ ಹರಿದಿದ್ದು, ವಿದ್ಯಾರ್ಥಿನಿ ತುಳಸಿ(14) ಮೃತಪಟ್ಟಿದ್ದು, ಮೃತ ಬಾಲಕಿಯ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.
ಶಾಲೆಯಲ್ಲಿ ಓದಿನಲ್ಲೂ ಮುಂದಿದ್ದ ತುಳಸಿ, ಐಎಎಸ್ ಓದುವ ಕನಸು ಕಂಡಿದ್ದಳು ಎಂದು ತಾಯಿ ಕಣ್ಣೀರಿಟ್ಟಿದ್ದಾರೆ. ಓವರ್ ಸ್ಪೀಡ್‌ನಿಂದ ನಿಯಂತ್ರಣ ತಪ್ಪಿದ ಖಾಸಗಿ ಬಸ್, ಮಕ್ಕಳ ಮೇಲೆ ಹರಿದಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ತುಳಸಿ ಮೃತಪಟ್ಟಿದ್ದಾಳೆ.
Petrol Diesel Rate: ತೈಲ ಕಂಪನಿಗಳ ಬಂಪರ್ ಗಳಿಕೆ; ಪೆಟ್ರೋಲ್-ಡೀಸೆಲ್ ಬೆಲೆ ಕಡಿಮೆ ಆಗುತ್ತಾ? ಇಂದಿನ ದರ ಹೀಗಿದೆ
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ ಮಾಡಿ |
ಶೇರ್ ಚಾಟ್ | ಇಲ್ಲಿ ಕ್ಲಿಕ್ಮಾಡಿ |