ಮತ್ತೆ ಏರಿಕೆ ಕಂಡ ಚಿನ್ನ-ಬೆಳ್ಳಿ ದರ

Gold and silver price : ಚಿನ್ನ ಮತ್ತು ಬೆಳ್ಳಿ ಬೆಲೆಗಳು ತಮ್ಮ ಅಭೂತಪೂರ್ವ ಏರಿಕೆಯನ್ನು ಮುಂದುವರೆಸಿದ್ದು, ಚಿನ್ನ-ಬೆಳ್ಳಿ ದರ ದಿನದಿಂದ ದಿನಕ್ಕೆ ಭಾರೀ ಏರಿಕೆಯಾಗುತ್ತಿವೆ. ಬೆಂಗಳೂರು ಬುಲಿಯನ್ ಮಾರುಕಟ್ಟೆಯಲ್ಲಿ ಇಂದು 24 ಕ್ಯಾರಟ್‌ನ…

Gold price today

Gold and silver price : ಚಿನ್ನ ಮತ್ತು ಬೆಳ್ಳಿ ಬೆಲೆಗಳು ತಮ್ಮ ಅಭೂತಪೂರ್ವ ಏರಿಕೆಯನ್ನು ಮುಂದುವರೆಸಿದ್ದು, ಚಿನ್ನ-ಬೆಳ್ಳಿ ದರ ದಿನದಿಂದ ದಿನಕ್ಕೆ ಭಾರೀ ಏರಿಕೆಯಾಗುತ್ತಿವೆ.

ಬೆಂಗಳೂರು ಬುಲಿಯನ್ ಮಾರುಕಟ್ಟೆಯಲ್ಲಿ ಇಂದು 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹540 ಏರಿಕೆಯಾಗಿ ₹1,28,890’ಗೆ ತಲುಪಿದೆ. 22 ಕ್ಯಾರಟ್‌ನ 10 ಗ್ರಾಂ ಗೋಲ್ಡ್ ಬೆಲೆ ₹500 ಏರಿಕೆಯಾಗಿ ₹1,18,150 ಆಗಿದೆ. ಅಂತೆಯೇ ಕೆಜಿ ಬೆಳ್ಳಿ ₹100 ಏರಿಕೆಯಾಗಿ 1,93,700 ರೂ.ಗೆ ತಲುಪಿದೆ. ಕಳೆದ 10 ದಿನಗಳಲ್ಲಿ ಮಾತ್ರ ಬೆಳ್ಳಿ ಬೆಲೆ ₹38,700 ಏರಿಕೆಯಾಗಿರುವುದು ಗಮನಾರ್ಹ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇದೇ ದರ ಇರಲಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.