Gold price | ಚಿನ್ನ& ಬೆಳ್ಳಿ ಬೆಲೆಗಳ ದಾಖಲೆ ಓಟ ಮತ್ತೆ ಶುರುವಾಗಿದ್ದು, ಇಂದು ಚಿನ್ನದ ಬೆಲೆಯಲ್ಲಿ 80 ರೂ ಹೆಚ್ಚಾದರೆ, ಬೆಳ್ಳಿ ಬೆಲೆ 1 ರೂನಷ್ಟು ದುಬಾರಿಗೊಂಡಿದ್ದು, ಚಿನ್ನದ ಬೆಲೆ10,250 ರೂ ಗಡಿ ದಾಟಿ ಹೋಗಿದೆ.
ಹೌದು, ಅಪರಂಜಿ ಚಿನ್ನದ ಬೆಲೆ 11,200 ರೂ ಸಮೀಪಕ್ಕೆ ಹೋಗಿ ಹೊಸ ದಾಖಲೆ ಬರೆದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,02,600 ರೂ. ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,11,930 ರೂ. ಆಗಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,02,600 ರೂ. ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 13,400 ರೂ.ಯಲ್ಲಿ ಇದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



