ನಿನ್ನೆ ಸ್ವಲ್ಪ ಇಳಿಕೆ ಕಂಡಿದ್ದ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಂದು ಭಾರೀ ಏರಿಕೆಯಾಗಿದ್ದು, ಕರ್ನಾಟಕದಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 380ರೂ ಏರಿಕೆಯಾಗಿ 57,160ರೂ (ನಿನ್ನೆ 56,780)ಗೆ ತಲುಪಿದೆ.
ಹಾಗೆಯೇ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯೂ 350 ರೂ ಹೆಚ್ಚಳವಾಗಿ 52,400ರೂ (ನಿನ್ನೆ 52,050) ಆಗಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿಯೂ 1000 ರೂ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ ರೂ 74,500(ನಿನ್ನೆ ರೂ.73,500) ಆಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.