ನಿನ್ನೆ ಇಳಿಕೆ ಕಂಡಿದ್ದ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಂದು ಮತ್ತೆ ಏರಿಕೆ ಕಂಡಿದ್ದು, ಕರ್ನಾಟಕದಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 430 ರೂ ಏರಿಕೆಯಾಗಿ 56,010(ನಿನ್ನೆ 55,580)ರೂ ಆಗಿದ್ದು, ಹಾಗೆಯೇ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 400 ರೂ. ಏರಿಕೆಯಾಗಿದ್ದು, ರೂ.51,350(ನಿನ್ನೆ 50,950)ರೂ ಆಗಿದೆ.
ಇನ್ನು, ಬೆಳ್ಳಿ ಬೆಲೆಯಲ್ಲಿಯೂ ರೂ 900 ಏರಿಕೆ ಕಂಡಿದ್ದು, ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ ರೂ 74,400(ನಿನ್ನೆ ರೂ.73,500) ಆಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.