ಖುಷಿ ಸುದ್ದಿ: ಚಿನ್ನ, ಬೆಳ್ಳಿ ಬೆಲೆ ಭಾರೀ ಇಳಿಕೆ

Gold price and silver price | ಚಿನ್ನ ಪ್ರಿಯರಿಗೆ ಇದು ಶುಭ ಸುದ್ದಿ. ಬಂಗಾರದ ಬೆಲೆ ಭಾರೀ ಇಳಿಕೆಯಾಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹1,960 ಗಳಷ್ಟು ಕುಸಿದು ₹1,25,080…

Gold price today

Gold price and silver price | ಚಿನ್ನ ಪ್ರಿಯರಿಗೆ ಇದು ಶುಭ ಸುದ್ದಿ. ಬಂಗಾರದ ಬೆಲೆ ಭಾರೀ ಇಳಿಕೆಯಾಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹1,960 ಗಳಷ್ಟು ಕುಸಿದು ₹1,25,080 ಆಗಿದೆ. 2 ದಿನಗಳಲ್ಲಿ ₹3,540 ಕುಸಿದಿರುವುದು ಗಮನಾರ್ಹ.

ಅದೇ ರೀತಿ, 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹1,800 ಕುಸಿದು ₹1,14,650ಗಳಿಗೆ ತಲುಪಿದೆ. ಅದೇ ರೀತಿ, ಬೆಳ್ಳಿ ಬೆಲೆ ಕೂಡ ಗಣನೀಯವಾಗಿ ಕುಸಿದಿದೆ. ಒಂದು ಕೆಜಿಗೆ ₹4,100 ಕಡಿಮೆಯಾಗಿದ್ದು, ₹1,69,000 ಆಗಿದೆ. ರಾಜ್ಯ ಎಲ್ಲಾ ಜಿಲ್ಲೆಗಳಲ್ಲೂ ಬಹುತೇಕ ಇದೇ ದರ ಇರಲಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.