ದೇಶದ ಚಿನಿವಾರ ಪೇಟೆಯಲ್ಲಿ ಕಳೆದೆರಡು ದಿನದಿಂದ ಏರಿಕೆ ಕಂಡಿದ್ದ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ಇಳಿಕೆಯಾಗಿದ್ದು, ಚಿನ್ನದ ಬೆಲೆಯಲ್ಲಿ 540ರೂ ಇಳಿಕೆಯಾದರೆ ಬೆಳ್ಳಿ ಬೆಲೆಯಲ್ಲಿ 1,100 ರೂ ಇಳಿಕೆ ಕಂಡಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 46,450 ರೂ ಆಗಿದ್ದು, 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 50,670 ರೂ ಇದ್ದು, ಒಂದು ಕೆಜಿ ಬೆಳ್ಳಿಯ ಬೆಲೆ 52,800 ದಾಖಲಾಗಿದೆ.
ಇನ್ನು, ದೇಶದ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದ್ದು, ಚೆನ್ನೈ- 46,950 ರೂ, ಮುಂಬೈ- 46,400 ರೂ, ದೆಹಲಿ- 46,550 ರೂ ದಾಖಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.