ಮತ್ತೆ ಏರಿಕೆಯಾದ ಚಿನ್ನದ ಬೆಲೆ: 10 ಗ್ರಾಂ ಚಿನ್ನದ ಬೆಲೆ ಎಷ್ಟಿದೆ ಗೊತ್ತೇ..?

ದೇಶದ ಚಿನಿವಾರ ಪೇಟೆಯಲ್ಲಿ ಕಳೆದೆರಡು ದಿನಗಳಿಂದ ಹೆಚ್ಚಳವಾಗಿದ್ದ ಚಿನ್ನದ ಬೆಲೆ ಇಂದು ಮತ್ತೆ 160ರೂ ಏರಿಕೆಯಾಗಿದ್ದು, ಬೆಳ್ಳಿಯ ಬೆಲೆ ಯಥಾಸ್ಥಿತಿಯಲ್ಲಿದೆ. ಹೌದು, 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹150 ಏರಿಕೆಯಾಗಿ ₹47,650…

gold vijayaprabha news1

ದೇಶದ ಚಿನಿವಾರ ಪೇಟೆಯಲ್ಲಿ ಕಳೆದೆರಡು ದಿನಗಳಿಂದ ಹೆಚ್ಚಳವಾಗಿದ್ದ ಚಿನ್ನದ ಬೆಲೆ ಇಂದು ಮತ್ತೆ 160ರೂ ಏರಿಕೆಯಾಗಿದ್ದು, ಬೆಳ್ಳಿಯ ಬೆಲೆ ಯಥಾಸ್ಥಿತಿಯಲ್ಲಿದೆ.

ಹೌದು, 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹150 ಏರಿಕೆಯಾಗಿ ₹47,650 ಇದ್ದು, 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ ₹160 ಹೆಚ್ಚಳವಾಗಿ ₹51,980 ಆಗಿದ್ದು,1 ಕೆಜಿ ಬೆಳ್ಳಿ ಬೆಲೆ ₹55,400 ದಾಖಲಾಗಿದೆ. ಬೆಂಗಳೂರಿನಲ್ಲಿ 22 ಕ್ಯಾ. 10 ಗ್ರಾಂ ಚಿನ್ನದ ಬೆಲೆ ₹150 ಹೆಚ್ಚಳವಾಗಿ ₹47,700 ಆಗಿದೆ. 24 ಕ್ಯಾ. ಚಿನ್ನದ ದರ 10 ಗ್ರಾಂಗೆ ₹160 ಏರಿಕೆಯಾಗಿ ₹52,030 ದಾಖಲಾಗಿದೆ.

ಇನ್ನು, ದೇಶದ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದ್ದು, ಚೆನ್ನೈ- 48,400 ರೂ, ಮುಂಬೈ- 47,650 ರೂ, ದೆಹಲಿ- 47,800 ರೂ, ಹೈದರಾಬಾದ್- 47,650 ರೂ, ಮಂಗಳೂರು- 47,700 ರೂ, ಮೈಸೂರು- 47,700 ರೂ ದಾಖಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.