ಯುರೋಪ್ ಮತ್ತು ಅಮೆರಿಕದ ಬ್ಯಾಂಕ್‌ಗಳಲ್ಲಿ ತೀವ್ರ ಬಿಕ್ಕಟ್ಟು ಎದುರಾಗಿದೆ. ಈ ನಡುವೆ ಹೂಡಿಕೆದಾರರು ಬಂಗಾರದತ್ತ ಆಕರ್ಷಿತರಾಗಿದ್ದು, ಷೇರುಪೇಟೆ ಕುಸಿತದ ನಡುವೆ ಇಂದು ಚಿನ್ನ, ಬೆಳ್ಳಿಯ ಬೆಲೆ ದಾಖಲೆ ಏರಿಕೆ ಕಂಡಿದೆ.
ಇದನ್ನು ಓದಿ: ಸ್ವಸಹಾಯ ಗುಂಪುಗಳಿಗೆ 10,000 ರೂ ಮತ್ತು 5 ಲಕ್ಷ ರೂ ಸಾಲ ಸೌಲಭ್ಯ; ಏನಿದು ಯುವಶಕ್ತಿ ಯೋಜನೆ, ಈ ಗುಂಪಿಗೆ ಸಿಗುವ ಸೌಲಭ್ಯಗಳೇನು?
ಭಾರತೀಯ ಮಾರುಕಟ್ಟೆಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 1630 ರೂಪಾಯಿ ಏರಿಕೆ ಕಂಡು Rs.60710ಗೆ ತಲುಪಿದೆ. ಇದು ದಾಖಲೆಯ ಏರಿಕೆಯಾಗಿದ್ದು, ಚಿನ್ನದ ದರ ಆಲ್ ಟೈಮ್ ರೆಕಾರ್ಡ್ ಆಗಿದ್ದು, 22 ಕ್ಯಾರೆಟ್ ಚಿನ್ನ ಕೂಡ Rs.1500.00 ಏರಿಕೆ ಕಂಡು Rs.55450 ತಲುಪಿದೆ.
ಇದನ್ನು ಓದಿ: ಖ್ಯಾತ ನಟಿ ಪವಿತ್ರಾ ಲೋಕೇಶ್ ಎಷ್ಟು ಮದುವೆಯಾಗಿದ್ದಾರೆ? 1500 ಕೋಟಿ ಆಸ್ತಿ ಕಬಳಿಸಲು ಈ ಮದುವೆಯಾದ್ರಾ ಪವಿತ್ರಾ..!
ಯುರೋಪ್ನಲ್ಲಿ ಇಸಿಬಿ ಬಡ್ಡಿ ದರದಲ್ಲಿ 0.50% ಏರಿಕೆ ಮಾಡುವ ಮೂಲಕ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಬಡ್ಡಿ ದರವನ್ನು ಏರಿಸಿದೆ. ಹಣದುಬ್ಬರವನ್ನು ಹತ್ತಿಕ್ಕಲು ಈ ಕ್ರಮ ಕೈಗೊಂಡಿದ್ದು, ಇದು ಕೂಡ ಬಂಗಾರದ ದರ ಏರಿಕೆಗೆ ಕಾರಣವಾಗಿದೆ.
ಇದನ್ನು ಓದಿ: ಸರ್ಕಾರದ ಅದ್ಬುತ ಯೋಜನೆ: ತಿಂಗಳಿಗೆ 200 ರೂ ಕಟ್ಟಿದರೆ ಸಾಕು, ಪ್ರತಿ ತಿಂಗಳು 5 ಸಾವಿರ ರೂ, ಒಂದೇ ಬಾರಿಗೆ 8.5 ಲಕ್ಷ ರೂ.!
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment