ದೇಶದ ಚಿನಿವಾರ ಪೇಟೆಯಲ್ಲಿ ಚಿನ್ನ, ಬೆಳ್ಳಿ ದರಗಳು ಏರಿಕೆಯಾಗಿದ್ದು, ಚಿನ್ನದ ಬೆಲೆ 110ರೂ ಏರಿಕೆಯಾಗಿದ್ರೆ, ಬೆಳ್ಳಿಯ ಬೆಲೆ 800 ರೂ ಏರಿಕೆಯಾಗಿದೆ.
ಹೌದು, 22 ಕ್ಯಾರೆಟ್‍ನ 10 ಗ್ರಾಂ ಚಿನ್ನದ ಬೆಲೆ 100 ರೂ ಹೆಚ್ಚಳವಾಗಿ 46,750 ರೂ ಆಗಿದ್ದು, 24 ಕ್ಯಾರೆಟ್‍ನ 10 ಗ್ರಾಂ ಚಿನ್ನದ ಬೆಲೆ 110 ರೂ ಏರಿಕೆಯಾಗಿ 51,000 ರೂ. ದಾಖಲಾಗಿದ್ದು,1 ಕೆಜಿ ಬೆಳ್ಳಿ ಬೆಲೆ 800 ರೂ ಹೆಚ್ಚಳವಾಗಿ 55,000 ರೂ ದಾಖಲಾಗಿದೆ.
ಇನ್ನು, ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಹೀಗಿದ್ದು, ಚೆನ್ನೈ- 47,350 ರೂ, ಮುಂಬೈ- 46,750 ರೂ, ದೆಹಲಿ- 46,900 ರೂ, ಬೆಂಗಳೂರು- 46,800 ರೂ, ಹೈದರಾಬಾದ್- 46,750 ರೂ ದಾಖಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.