ಚಿನ್ನ,ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ; 10 ಗ್ರಾಂ ಚಿನ್ನದ ಬೆಲೆ ಎಷ್ಟಿದೆ ಗೊತ್ತೇ? ಇಲ್ಲಿದೆ ನೋಡಿ

ಕಳೆದ 2 ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಭಾರಿ ಏರಿಕೆಯಾಗಿದ್ದು, ಬಂಗಾರದ ಬೆಲೆ ಬರೋಬ್ಬರಿ 700 ರೂ ಹೆಚ್ಚಳವಾಗಿದೆ. ಅದೇ ರೀತಿ ಬೆಳ್ಳಿಯ ಬೆಲೆ 1900 ರೂ. ಏರಿಕೆಯಾಗಿದೆ. ನಿನ್ನೆ 22…

ಕಳೆದ 2 ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಭಾರಿ ಏರಿಕೆಯಾಗಿದ್ದು, ಬಂಗಾರದ ಬೆಲೆ ಬರೋಬ್ಬರಿ 700 ರೂ ಹೆಚ್ಚಳವಾಗಿದೆ. ಅದೇ ರೀತಿ ಬೆಳ್ಳಿಯ ಬೆಲೆ 1900 ರೂ. ಏರಿಕೆಯಾಗಿದೆ.

ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 46,450 ಇದ್ದುದು, ಇಂದು 47,100 ಆಗಿದ್ದು, ಅದೇ ರೀತಿ 24 ಕ್ಯಾರೆಟ್ ಚಿನ್ನದ ಬೆಲೆ 50,680 ಇದ್ದುದು, ಇಂದು 51,380 ಆಗಿದೆ. ಇನ್ನು ಬೆಳ್ಳಿಯ ಬೆಲೆಯಲ್ಲೂ ಭಾರೀ ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 54,600 ರೂ ಏರಿಕೆ ಕಂಡಿದೆ.

ಇನ್ನು, ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 47,150 ಮತ್ತು 24 ಕ್ಯಾರೆಟ್ ಚಿನ್ನದ ಬೆಲೆ 51,440 ಇದ್ದು,1 ಕೆಜಿ ಬೆಳ್ಳಿ ದರ 56,500 ರೂ ದಾಖಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.