ದೇಶದ ಮಾರುಕಟ್ಟೆಯಲ್ಲಿ ಚಿನ್ನದ ದರ ಅಲ್ಪ ಏರಿಕೆಯಾಗಿದ್ದು, ಬೆಳ್ಳಿ ಬೆಲೆ ಸ್ಥಿರವಾಗಿದ್ದು, 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 250 ರೂ ಏರಿಕೆಯಾಗಿ 46,450 ರೂ ಆಗಿದ್ದು, 24 ಕ್ಯಾರೆಟ್ ಚಿನ್ನದ ಬೆಲೆ 270 ರೂ ಹೆಚ್ಚಳವಾಗಿ 50,670 ರೂ ದಾಖಲಾಗಿದ್ದು, 1 ಕೆಜಿ ಬೆಳ್ಳಿ ಬೆಲೆ 55,300 ರೂ ಆಗಿದೆ.
ಇನ್ನು, ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 250 ರೂ ಏರಿಕೆಯಾಗಿ 46,500 ರೂ ಆಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 270 ರೂ ಹೆಚ್ಚಳವಾಗಿ 50,720 ರೂ ದಾಖಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.