Bagar Hukum : ರಾಜ್ಯ ಸರ್ಕಾರದಿಂದ ಬಗರ್ ಹುಕುಂ ಸಾಗುವಳಿದಾರ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.
ಹೌದು, ಬಗರ್ ಹುಕುಂ ಅಡಿಯಲ್ಲಿ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳ ಪೈಕಿ, ಮೊದಲ ಹಂತದಲ್ಲಿ ಡಿಸೆಂಬರ್ 15ರೊಳಗೆ ಕನಿಷ್ಟ 5,000 ರೈತರಿಗೆ ಸಾಗುವಳಿ ಚೀಟಿ ವಿತರಣೆ ಮಾಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
ಲಕ್ಷಾಂತರ ಜನ ಜಮೀನು ಮಂಜೂರಾತಿಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈ ಪೈಕಿ 1,26,000 ಅರ್ಜಿಗಳನ್ನು ಮಾತ್ರ ಅರ್ಹ ಎಂದು ಪರಿಗಣಿಸಲಾಗಿದೆ ಎಂದು ಸಚಿವ ಕೃಷ್ಣಬೈರೇಗೌಡ ಅವರು ಹೇಳಿದ್ದಾರೆ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment