ನೀವು ಒಂದು ವೇಳೆ ಬ್ಯಾಂಕ್ ಅಥವಾ ಅಂಚೆ ಇಲಾಖೆಯ ಸಣ್ಣ ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮಾಡಿದ್ದರೆ, ನಿಮಗೆ ಬಂಪರ್ ಸಿಗಲಿದೆ.
ಹೌದು, ಶೀಘ್ರದಲ್ಲೇ ಈ ಬ್ಯಾಂಕ್ ಅಥವಾ ಅಂಚೆ ಇಲಾಖೆಯ ಸಣ್ಣ ಉಳಿತಾಯ ಖಾತೆಗಳ ಹೂಡಿಕೆ ಮೇಲೆ ನೀಡುವ ಬಡ್ಡಿದರ ಹೆಚ್ಚುವ ಸಾಧ್ಯತೆಯಿದ್ದು, ಕಳೆದ ಒಂದು ವರ್ಷದಲ್ಲಿ ಸರ್ಕಾರದ ಬಾಂಡ್‌ಗಳು ಉತ್ತಮ ಲಾಭಾಂಶವನ್ನು ಪಡೆದಿವೆ. ಸರ್ಕಾರಿ ಬಾಂಡ್‌ಗಳ ಲಾಭಾಂಶ ಹೆಚ್ಚಿದಂತೆ ಸಣ್ಣ ಉಳಿತಾಯ ಯೋಜನೆಯ ಬಡ್ಡಿದರಗಳನ್ನು ಹೆಚ್ಚಿಸಲಾಗುತ್ತದೆ.
ಹೀಗಾಗಿ ಈ ಆಧಾರದ ಮೇಲೆ ಬ್ಯಾಂಕ್ ಅಥವಾ ಅಂಚೆ ಇಲಾಖೆಯ ಸಣ್ಣ ಉಳಿತಾಯ ಖಾತೆಗಳ ಪಿಪಿಎಫ್, ಸುಕನ್ಯಾ ಸಮೃದ್ಧಿ ಯೋಜನೆಗಳ ಮೇಲಿನ ಬಡ್ಡಿ ಹೆಚ್ಚಾಗಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.