Fasal bima yojana | ಫಸಲ್‌ ಭೀಮಾ ಯೋಜನೆ ಫಲಾನುಭವಿ ರೈತರಿಗೆ ಸಿಹಿ ಸುದ್ದಿ

Fasal bima yojana : ಕೇಂದ್ರ ಸರ್ಕಾರವು ದೇಶದ ರೈತರಿಗೆ ಗುಡ್‌ ನ್ಯೂಸ್‌ ನೀಡಿದ್ದು, ಫಸಲು ಕೈಕೊಟ್ಟ ಸಂದರ್ಭದಲ್ಲಿ ರೈತರಿಗೆ ಬೆಳೆ ವಿಮೆ  (crop insurance) ಪರಿಹಾರ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಆರಂಭವಾದ ಪ್ರಧಾನ…

fasal bima yojana

Fasal bima yojana : ಕೇಂದ್ರ ಸರ್ಕಾರವು ದೇಶದ ರೈತರಿಗೆ ಗುಡ್‌ ನ್ಯೂಸ್‌ ನೀಡಿದ್ದು, ಫಸಲು ಕೈಕೊಟ್ಟ ಸಂದರ್ಭದಲ್ಲಿ ರೈತರಿಗೆ ಬೆಳೆ ವಿಮೆ  (crop insurance) ಪರಿಹಾರ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಆರಂಭವಾದ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು (Fasal bima yojana) ಮುಂದುವರೆಸಲು ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ.

ಈ ಯೋಜನೆಗಳನ್ನು 2021-22ರಿಂದ 2025-26ರವರೆಗೆ ಒಟ್ಟು 69,515.71 ಕೋಟಿ ರೂ.ಗಳೊಂದಿಗೆ 2025-26ರವರೆಗೆ ಮುಂದುವರಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ. 2016ರಲ್ಲಿ ಭಾರತ ಸರ್ಕಾರವು ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಪರಿಚಯಿಸಿತು.

ಇದನ್ನೂ ಓದಿ: Heavy rain | ಹೊಸ ವರ್ಷಾರಂಭದಲ್ಲೇ ಭಾರೀ ಮಳೆ; 48 ಗಂಟೆಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ!

Vijayaprabha Mobile App free

Fasal bima yojana ಫಲಾನುಭವಿಗಳಿಗೆ ಪರಿಹಾರ ಮೊತ್ತ ಹೆಚ್ಚಳ..!

ಇನ್ನು, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಫಲಾನುಭವಿಗಳ ಪರಿಹಾರ ಮೊತ್ತವನ್ನು ಹೆಚ್ಚಿಸಿಲಾಗಿದೆ. ಕೇಂದ್ರ ಸರ್ಕಾರವು ಈ ಫಸಲ್‌ ಭೀಮಾ ಯೋಜನೆಯ ಫಲಾನುಭವಿಗಳ ಪರಿಹಾರ ಮೋತ್ತವನ್ನು 69,515 ಕೋಟಿ ರೂಗೆ ಏರಿಕೆಯಾಗಿದೆ. ಇದರಿಂದ ದೇಶಾದ್ಯಂತ 4 ಕೋಟಿ ರೈತರಿಗೆ ಅನುಕೂಲವಾಗಲಿದೆ ಎಂದು ಪ್ರಧಾನಿ ಮೋದಿ ಅವರ ಅವರ ಸಚಿವ ಸಂಪುಟ ಮಾಹಿತಿ ನೀಡಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.