ನವದೆಹಲಿ: ಜಿಯೋ ಹಾಗು ಏರ್‌ಟೆಲ್ ಕಂಪನಿಗಳು ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದ್ದು, ನೀವು ಜಿಯೋ ಚಂದಾದಾರರಾಗಿದ್ದರೆ, ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಮ್ ಮತ್ತು ಡಿಸ್ನಿ + ಹಾಟ್‌ಸ್ಟಾರ್‌ಗಳ ಉಚಿತ ಚಂದಾದಾರಿಕೆಯನ್ನು ಪಡೆಯುತ್ತೀರಿ. ಇದಕ್ಕಾಗಿ ಜಿಯೋ ಗ್ರಾಹಕರು 399, 599, 799, 899 ಮತ್ತು 1,499 ರೂ.ಗಳ ಪೋಸ್ಟ್‌ಪೇಯ್ಡ್ ಯೋಜನೆಯನ್ನು ತೆಗೆದುಕೊಳ್ಳಬೇಕಾಗುತ್ತದೆ.
ಇನ್ನು ನೀವು ಏರ್‌ಟೆಲ್ ಗ್ರಾಹಕರಾಗಿದ್ದರೆ 401 ರೂ. ಯೋಜನೆಯೊಂದಿಗೆ ಉಚಿತ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆಯನ್ನು ಪಡೆಯಬಹುದಾಗಿದ್ದು, ಏರ್‌ಟೆಲ್‌ನ 499 ರೂ. ಯೋಜನೆಯಲ್ಲಿ ಅಮೆಜಾನ್ ಪ್ರೈಮ್‌ಗೆ ಚಂದಾದಾರಿಕೆ ಸಿಗಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.