Guest lecturers | ಅತಿಥಿ ಉಪನ್ಯಾಸಕರಿಗೆ ಸರ್ಕಾರದಿಂದ ಸಿಹಿಸುದ್ದಿ

Guest lecturers : ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ (Guest lecturers) ಗೌರವಧನ (Honorary allowance) ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು…

guest lecturers vijayaprabha news

Guest lecturers : ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ (Guest lecturers) ಗೌರವಧನ (Honorary allowance) ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ.

ಇದನ್ನೂ ಓದಿ: Post Office Savings Scheme | ಪೋಸ್ಟ್ ಆಫೀಸ್ ಉಳಿತಾಯ ಯೋಜನೆ ಹೇಗೆ ಪ್ರಾರಂಭವಾಯಿತು? ಹೇಗೆ ಕಾರ್ಯನಿರ್ವಹಿಸುತ್ತದೆ?

ಹೌದು, ವಿಧಾನಸಭೆಯಲ್ಲಿ ಬಿಜೆಪಿಯ ಸಿ.ಸಿ. ಪಾಟೀಲ್ ಪರವಾಗಿ ಸುನಿಲ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ (guest lecturers) ಗೌರವಧನ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಬೇಡಿಕೆ ಈಡೇರಿಸಲು ಹಣಕಾಸು ಇಲಾಖೆ ಒಪ್ಪಿಗೆ ನೀಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರೊಂದಿಗೆ ಚರ್ಚೆ ನಡೆಸಿ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Vijayaprabha Mobile App free

ಇನ್ನು, ಪ್ರಸ್ತುತ ರಾಜ್ಯದ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಮಾಸಿಕ 12 ಸಾವಿರ ರೂಪಾಯಿ ಗೌರವಧನ ನಿಗದಿಪಡಿಸಿದ್ದು, ಇದು ಕನಿಷ್ಠ ವೇತನ (minimum wage) ಕ್ಕಿಂತಲೂ ಕಡಿಮೆ ಇದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

Leave a Reply